No menu items!
20.6 C
Munich
Sunday, July 26, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಬೆಂಗಳೂರಿನ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ

ಬೆಂಗಳೂರಿನ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಬೆಂಗಳೂರು: ನಗರದಲ್ಲಿನ 40 ಖಾಸಗಿ ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. 'ಶಾಲೆಗಳ ಕ್ಲಾಸ್ರೂಮ್ಗಳಲ್ಲಿ ಮಕ್ಕಳ ಬ್ಯಾಗ್ಗಳಲ್ಲಿ...

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: RCB ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸರ್ಕಾರದ ತೀರ್ಮಾನ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: RCB ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸರ್ಕಾರದ ತೀರ್ಮಾನ ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ...

ಆಘಾತಕಾರಿ ಘಟನೆ: ಭೂಕುಸಿತದಿಂದ ಓರ್ವ ಮಹಿಳೆ ಸಾವು.. ಸ್ಥಗಿತಗೊಂಡ ಅಮರನಾಥ ಯಾತ್ರೆ!

ಆಘಾತಕಾರಿ ಘಟನೆ: ಭೂಕುಸಿತದಿಂದ ಓರ್ವ ಮಹಿಳೆ ಸಾವು.. ಸ್ಥಗಿತಗೊಂಡ ಅಮರನಾಥ ಯಾತ್ರೆ! ಶ್ರೀನಗರ:- ಭೂಕುಸಿತದಿಂದ ಓರ್ವ ಮಹಿಳೆ ಸಾವನ್ನಪ್ಪಿದ ಪರಿಣಾಮ ಅಮರನಾಥ ಯಾತ್ರೆ ಸ್ಥಗಿತಗೊಂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಈ ಅವಘಡ...

ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ – ಬಂಗಾರ​ ಬೆಲೆ ಹೀಗಿದೆ!

ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ - ಬಂಗಾರ​ ಬೆಲೆ ಹೀಗಿದೆ!   ಬೆಂಗಳೂರು: ಸತತ ಎರಡು ದಿನಗಳ ಇಳಿಕೆಯ ಬಳಿಕ ಇಂದು ಗುರುವಾರ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ ದಾಖಲಾಗಿದೆ. ದೇಶಾದ್ಯಂತ 10 ಗ್ರಾಂ...

ದರ್ಶನ್ ಜಾಮೀನು ಭವಿಷ್ಯ ಇಂದು ಸುಪ್ರೀಂ ಕೋರ್ಟ್‌ನಿಂದ ನಿರ್ಧಾರ

ದರ್ಶನ್ ಜಾಮೀನು ಭವಿಷ್ಯ ಇಂದು ಸುಪ್ರೀಂ ಕೋರ್ಟ್‌ನಿಂದ ನಿರ್ಧಾರ   ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳ ಜಾಮೀನಿನ ಭವಿಷ್ಯ ಇಂದು ಸುಪ್ರೀಂ ಕೋರ್ಟ್ನಲ್ಲಿ ತೀರ್ಮಾನವಾಗಲಿದೆ. 2024ರ ಡಿಸೆಂಬರ್...

ಮಳೆಗಾಲದಲ್ಲಿ ಒಗೆದ ಬಟ್ಟೆಗಳು ವಾಸನೆ ಬರದಂತೆ ತಡೆಯಲು ಇಲ್ಲಿದೆ ಟಿಪ್ಸ್

ಮಳೆಗಾಲದಲ್ಲಿ ಒಗೆದ ಬಟ್ಟೆಗಳು ವಾಸನೆ ಬರದಂತೆ ತಡೆಯಲು ಇಲ್ಲಿದೆ ಟಿಪ್ಸ್   ಮಳೆಗಾಲದಲ್ಲಿ ಬಟ್ಟೆ ಒಣಗಿಸುವುದು ಬಹಳ ಸಂಕಷ್ಟಕರವಾಗುತ್ತದೆ. ಸೂರ್ಯನ ಬೆಳಕು ಸರಿ ಸರಿಯಾಗಿ ಬಿದ್ದಿರದೆ, ಗಾಳಿಯ ಕೊರತೆಯಿಂದಾಗಿ ಬಟ್ಟೆಗಳು ತಡವಾಗಿ ಒಣಗುತ್ತವೆ. ಇದರಿಂದಾಗಿ ಬಟ್ಟೆಗಳಲ್ಲಿ...

ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ: ಹೈಕೋರ್ಟ್ ಆದೇಶ

ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ: ಹೈಕೋರ್ಟ್ ಆದೇಶ   ಬೆಂಗಳೂರು: ಆಸ್ತಿ ದುರುಪಯೋಗದ ಆರೋಪದ ಹಿನ್ನೆಲೆ ಬೆಂಗಳೂರಿನ ಪ್ರಸಿದ್ಧ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ತನ್ನ ನಿರ್ವಹಣೆಗೆ ತೆಗೆದುಕೊಂಡಿದೆ. ದೇವಸ್ಥಾನದ ಆಡಳಿತ ಮಂಡಳಿಯವರು...

ಪತಿಯಿಂದ ಪತ್ನಿಗೆ ನೇಣು ಹಾಕಿ ಕೊಲೆ ಯತ್ನ: ಪತ್ನಿ ಪಾರು, ಪತಿ ಬಂಧನ

ಪತಿಯಿಂದ ಪತ್ನಿಗೆ ನೇಣು ಹಾಕಿ ಕೊಲೆ ಯತ್ನ: ಪತ್ನಿ ಪಾರು, ಪತಿ ಬಂಧನ ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಕುಡಿತದ ಚಟದಿಂದ ಪತಿಯೋರ್ವ ತನ್ನ ಪತ್ನಿಗೆ ನೇಣು ಹಾಕಿ ಕೊಲೆ ಮಾಡಲು ಯತ್ನಿಸಿದ ಆಘಾತಕಾರಿ ಘಟನೆ...

ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ: ಇಂದು ಹೈಕೋರ್ಟ್ ಆದೇಶ ನಿರೀಕ್ಷೆ

ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ: ಇಂದು ಹೈಕೋರ್ಟ್ ಆದೇಶ ನಿರೀಕ್ಷೆ ಬೆಂಗಳೂರು: ಕಳೆದ ತಿಂಗಳು ನಡೆದ ದುರಂತ ಕಾಲ್ತುಳಿತ ಘಟನೆಯಲ್ಲಿ ಹನ್ನೊಂದು ಜನರು ದುರ್ಮರಣ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೈಕೋರ್ಟ್ ಸ್ವಯಂ ಪ್ರೇರಿತವಾಗಿ...

ಭಾರತೀಯ ನರ್ಸ್ ಗೆ ಕೊಂಚ ರಿಲೀಫ್: ಮರಣದಂಡನೆ ಮುಂದೂಡಿಕೆ!

ಭಾರತೀಯ ನರ್ಸ್ ಗೆ ಕೊಂಚ ರಿಲೀಫ್: ಮರಣದಂಡನೆ ಮುಂದೂಡಿಕೆ! ಸನಾ:- ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನರ್ಸ್ ಗೆ ಕೊಂಚ ರಿಲೀಫ್ ಸಿಕ್ಕಿದ್ದು, ಮರಣದಂಡನೆ ಮುಂದೂಡಿಕೆ ಮಾಡಲಾಗಿದೆ. ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಯೆಮನ್‌ನಲ್ಲಿ...

Latest news

- Advertisement -spot_img