ಈ ಬಾರಿ ನಡೆದಿರುವುದು 17 ನೇ ಲೋಕಸಭಾ ಚುನಾವಣೆ. ಈ ಚುನಾವಣೆಯು ಹತ್ತಾರು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಕರ್ನಾಟಕದ ಸುದ್ದಿಯನ್ನೇ ತೆಗೆದುಕೊಂಡರೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೇ ತುಮಕೂರು ಮತದಾರರು ಸೋಲಿನ ರುಚಿ ತೋರಿಸಿದ್ದಾರೆ.
ಇದು...
ಇದುವರೆಗಿನ ಟ್ರೆಂಡಿಂಗ್ ಪ್ರಕಾರ ಒಂಬತ್ತು ರಾಜ್ಯಗಳಲ್ಲಿ ಕಾಂಗ್ರೆಸ್ ಶೂನ್ಯಸುತ್ತಿದೆ, ಆಂಧ್ರಪ್ರದೇಶ, ದೆಹಲಿ, ಗುಜರಾತ್, ಹಿಮಾಚಲ ಪ್ರದೇಶ, ಮಣಿಪುರ, ಒರಿಸ್ಸಾ, ರಾಜಸ್ಥಾನ, ತ್ರಿಪುರಾ, ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಯಾವ ಕ್ಷೇತ್ರಗಳಲ್ಲೂ ಜಯಸಾಧಿಸಲಿಲ್ಲ ಆಂಧ್ರಪ್ರದೇಶದಲ್ಲಿ ವೈಎಸ್ಆರ್...
ಭಾರಿ ಕುತೂಹಲ ಮೂಡಿಸಿದ್ದ ಲೋಕಸಭಾ ಚುನಾವಣೆಯ ಫಲಿತಾಂಶ ಒಂದೊಂದಾಗಿ ಬರುತ್ತಿದೆ. ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮತ್ತೊಮ್ಮೆ ಸರ್ಕಾರ ರಚಿಸುವುದು ಖಚಿತವಾಗಿದೆ.
ಕರ್ನಾಟಕದಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ತೀವ್ರ ಮುಖಭಂಗವಾಗಿದೆ. ಜೆಡಿಎಸ್ ಕೇವಲ 1 ಕ್ಷೇತ್ರದಲ್ಲಿ...
ಉತ್ತರಪ್ರದೇಶದ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವಿದರ ಜೊತೆಗೆ ರಾಜಸ್ಥಾನ, ಹರ್ಯಾಣ, ಗುಜರಾತ್, ಮಧ್ಯಪ್ರದೇಶ, ಹಿಮಾಚಲ ಪ್ರದೇಶದಲ್ಲಿ ಕ್ಲೀನ್ ಸ್ವೀಪ್ ಮಾಡುವತ್ತ ಬಿಜೆಪಿ ಸಾಗಿದೆ.
ಜೊತೆಗೆ ಪಶ್ಚಿಮ ಬಂಗಾಳ, ಒಡಿಶಾದಲ್ಲಿ, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಭರ್ಜರಿ ಪ್ರದರ್ಶನ...
ಬೆಳಿಗ್ಗೆ ಯಿಂದಲೇ ಜೆಡಿಎಸ್ ಮುಖಂಡರು ದೇವೇಗೌಡರು ಜಯಭೇರಿ ಬಾರಿಸುತ್ತಾರೆ ಎಂದು ಸಿಹಿ ಹಂಚಿ ಸಂಭ್ರಮಿಸುತ್ತಿದ್ದರು ಆದರೆ ದೇವೇಗೌಡ ಅವರು ಸೋಲಿನ ಅಂಚಿನಲ್ಲಿದ್ದಾರೆ , ದೇವೇಗೌಡರು ಸ್ಪರ್ಧಿಸಿದ ತುಮಕೂರು ಕ್ಷೇತ್ರದ ಮೇಲೆ ರಾಜ್ಯದ ಜನರ...