ಪ್ರಪಂಚ ಎನ್ನುವುದು ಲೆಕ್ಕವಿಲ್ಲದಷ್ಟು ಅಚ್ಚರಿಗಳನ್ನು ಹೊದ್ದಿರುವ ನಿಗೂಢ! ಇಲ್ಲಿ ನಾವು- ನೀವು ಎಂದೂ ನೋಡಿರದ ಅದೆಷ್ಟೋ ಅಚ್ಚರಿಯ ಸಂಗತಿಗಳು ಇವೆ. ಅಂತಹದ್ದೇ ಒಂದು ವಿಸ್ಮಯದ ಸ್ಟೋರಿ ಇದು.
ಅದು ಜಾರ್ಜಿಯಾದ ಸೈಂಟ್ ಸೀಮನ್ಸ್ ದ್ವೀಪ....
ಈ ಬಗ್ಗೆ ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಮಾಧ್ಯಮದ ಸಹವಾಸವೇ ಡೆಂಜರ್. ಅದಕ್ಕೆ ಅವರಿಂದ ದೂರ ಉಳಿದಿದ್ದೇನೆ ಅಂತ ಅವರು ಬೇಸರ ವ್ಯಕ್ತಪಡಿಸಿದರು. ಇನ್ನು ನಾನು ಇತ್ತಿಚಿಗೆ ಮಾಧ್ಯಮಗಳಿಂದ ಅಂತರ...
ಮದ್ಯಪಾನ ಆರೋಗ್ಯಕ್ಕೆ ಹಾನಿಕರ ಎನ್ನುವ ಪೋಸ್ಟರ್ ಗಳು , ಜಾಹಿರಾತುಗಳು ಎಲ್ಲೆಲ್ಲೂ ಕಣ್ಣಿಗೆ ಬೀಳುತ್ತವೆ. ಮದ್ಯಪಾನ ಒಳ್ಳೆಯದಲ್ಲ ಎಂಬ ಮಾತುಗಳು ಬರೀ ಭಾಷಣಕ್ಕೆ ಸೀಮಿತವಾಗಿವೆಯೇ ವಿನಃ ಎಣ್ಣೆ ಹೊಡಿಯೋರ ಸಂಖ್ಯೆಯೂ ಹೆಚ್ಚುತ್ತಿದೆ. ಎಣ್ಣೆ...
ಚುನಾವಣೋತ್ತರ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಜೆಡಿಎಸ್ ವರಿಷ್ಠ ತಮಿಳುನಾಡಿಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ.ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಂದ ಟೆಂಪಲ್ ರನ್ ಮುಂದುವರಿದಿದೆ.
ತಮಿಳುನಾಡಿನ ತಿರುವರೂರು ಜಿಲ್ಲೆಯ ರಾಜಗೋಪಾಲಸ್ವಾಮಿ ಮತ್ತು ಭಾಸ್ಕರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ....
ಲೋಕಸಭೆ ಚುನಾವಣೆ ಮತಗಟ್ಟೆ ಸಮೀಕ್ಷೆ ಪ್ರಕಟವಾಗಿದ್ದು, ಸಿ ವೋಟರ್ ಸಮೀಕ್ಷೆ ಪ್ರಕಾರ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಜಯಗಳಿಸುವ ಸಾಧ್ಯತೆ ಇದೆ. ಉಪ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ...