ರಾಜ್ಯ ಬಿಜೆಪಿಯಲ್ಲಿ ಲೋಕಸಭೆ ಚುನಾವಣೆ ಸಮೀಕ್ಷೆ ಬಿಡುಗಡೆ ಬೆನ್ನಲ್ಲೇ ಮತ್ತೆ ಕಿತ್ತಾಟ ಕಾಣಿಸಿಕೊಂಡಿದೆ. ಬಿ.ಎಸ್.ಯಡಿಯೂರಪ್ಪಗೆ ಅಧಿಕಾರ ತಪ್ಪಿಸಲು ತೆರೆಮರೆಯಲ್ಲೇ ನಡೆಯುತ್ತಿದೆ ಸ್ಕೆಚ್? ಎನ್ನುವ ಅನುಮಾನ ವ್ಯಕ್ತವಾಗತೊಡಗಿದೆ.
ಒಂದು ಕಡೆ ರಾಜ್ಯದಲ್ಲಿ ಅಧಿಕಾರಕ್ಕೆ ಬಿಜೆಪಿ ಕಚೇರಿಯಲ್ಲಿ...
ಇಡೀ ದೇಶದಲ್ಲಿ ತೀವ್ರ ಕುತೂಹಲ ಮೂಡಿಸಿರುವುದು ಮಂಡ್ಯ ಲೋಕಸಭಾ ಕ್ಷೇತ್ರ. ಒಂದು ಕಡೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಲ್ಲಿ ಸ್ಫರ್ಧೆ ಮಾಡಿದ್ದಾರೆ....
ಕೆಲವರು ನೋಡೋಕೆ ಸಖತ್ ಆಗಿ ಇರ್ತಾರೆ. ಒಳ್ಳೆಯ ಹುಡುಗ ಕೂಡ ಆಗಿರ್ತಾರೆ. ಆದರೆ, ಒಂಟಿಯಾಗಿ ಇರುತ್ತಾರೆ. ಅದಕ್ಕೆ ಕೆಲವು ಕಾರಣಗಳೂ ಇರಬಹದು. ಆ ಕಾರಣಗಳು ತುಂಬಾ ಸರಳ ಕಾರಣ ಎನಿಸಿದರೂ ತುಂಬಾ ಗಂಭೀರ...
ರಾಜ್ಯದ ಮುಖ್ಯ ಮಂತ್ರಿ ಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಲು ಬಯಸುವುದಾಗಿ ಹಿಂದುಳಿದ ವರ್ಗಗಳ ಖಾತೆ ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಪ್ರಸ್ತುತ ರಾಜ್ಯದ ಮುಖ್ಯ ಮಂತ್ರಿಯಾಗಿದ್ದಾರೆ....
ಒಡಿಶಾ ರಾಜ್ಯದ ಚಕ ಗೋಪಾಲ್ ಪುರ ಮೂಲದ 23 ವರ್ಷದ ದ್ಯುತಿ ಚಾಂದ್ ತಾವು ಸಲಿಂಗ ಸಂಬಂಧದ ಮೂಲಕ ಸಂಗಾತಿಯನ್ನು ಕಂಡುಕೊಂಡಿದ್ದಾಗಿ ಹೇಳಿಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಚಾಂದ್, ನಾನು ನನ್ನ ಬಾಳಸಂಗಾತಿಯನ್ನು ಕಂಡುಕೊಂಡಿದ್ದೆನೆ....