ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಮಾತನಾಡಿದ ಪ್ರಭಾಕರ್ ಭಟ್, ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೂ, ಸಂಘಕ್ಕೂ ಸಂಬಂಧವಿಲ್ಲ. ಈ ವಿಚಾರದಲ್ಲಿ ಸಂಘ ಮೂಗು ತೂರಿಸುವುದಿಲ್ಲ. ಇದನ್ನು ಪಕ್ಷ ನೋಡಿಕೊಳ್ಳುತ್ತದೆ. ಸಂಘಕ್ಕೂ ಇದಕ್ಕೂ...
ಕಾಂಗ್ರೆಸ್‍ನ ಎಲ್ಲಾ ನಾಯಕರು ನರಸತ್ತವರು ಎಂದು ಬಿಜೆಪಿಯ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದರೆ, ಕಾಂಗ್ರೆಸ್‍ನ ಸಂಸದ ಡಿ.ಕೆ.ಸುರೇಶ್ ಅದಕ್ಕೆ ತಿರುಗೇಟು ನೀಡಿ, ಈಶ್ವರಪ್ಪ ಅವರಿಗೆ ತಲೆ ಕೆಟ್ಟಿದೆ ಅವರನ್ನು...
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ.
ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ...
ಕಾಂಗ್ರೆಸ್ ನ ಯುವರಾಣಿ ಪ್ರಿಯಾಂಕಾ ಗಾಂಧಿಗೂ ಸಿಖ್ ಪ್ರತಿಭಟನೆಯ ಬಿಸಿ ಮುಟ್ಟಿದೆ.
ಪ್ರಿಯಾಂಕಾ ಗಾಂಧಿ ಲೋಕಸಭಾ ಚುನಾವಣಾ ಪ್ರಚಾರಕ್ಕೆಂದು ಪಂಜಾಬ್ ಗೆ ತೆರಳಿದರು ಇದೇ ಸಮಯದಲ್ಲಿ ರೋಡ್ ಶೋನಲ್ಲಿ ಪಾಲ್ಗೊಂಡ ಪ್ರಿಯಾಂಕಾ ಗಾಂಧಿ ಇಂದೋರ್...
ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ರೈತರ ಜೊತೆ ನಾವಿದ್ದೇವೆ ಎಂದು ಹೇಳಿಕೊಳ್ಳುತ್ತದೆ. ಆದರೆ, ರಾಜ್ಯದ ರೈತರು ಸಂಕಷ್ಟದಲ್ಲಿದ್ದಾಗ ಸರ್ಕಾರದ ನಾಯಕರು ರೆಸಾರ್ಟಿನಲ್ಲಿ ಇರುತ್ತಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ಕುಂದಗೋಳದಲ್ಲಿ ಮತಯಾಚಿಸಿ ಮಾತನಾಡಿದ...