ಲೋಕಸಭೆ ಚುನಾವಣೆ ಬಳಿಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಜ್ಯೋತಿಷಿ ದ್ವಾರಕಾನಾಥ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಇಂದು ಬೆಳಗ್ಗೆ ರಾಜಭವನದಲ್ಲಿ ರಾಜ್ಯ ಹೈಕೋರ್ಟ್‍ನಲ್ಲಿ ಅಭಯ್ ಶ್ರೀನಿವಾಸ್ ಓಕಾ ಅವರ ಪ್ರಮಾಣ ವಚನ ಸ್ವೀಕಾರ...
ಫ್ಲೈಓವರ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ನರಸಿಂಹಮೂರ್ತಿ(28) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಕಾಮಾಕ್ಷಿಪಾಳ್ಯದ ವರ್ಕ್‍ಶಾಪ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದ ನರಸಿಂಹಮೂರ್ತಿ ಯಾವುದೋ ವಿಚಾರವಾಗಿ ಮನನೊಂದಿದ್ದರು ಎನ್ನಲಾಗಿದೆ.
ಇಂದು...
ತಮ್ಮ ಜೀವಮಾನದಲ್ಲೇ ಮೋದಿ ಅವರಷ್ಟುದುರ್ಬಲ ಹಾಗೂ ಹೇಡಿ ಪ್ರಧಾನಿಯನ್ನು ನೋಡಿಯೇ ಇಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.
ಇಲ್ಲಿ ಗುರುವಾರ ನಡೆದ ಕಾಂಗ್ರೆಸ್ ಚುನಾವಣಾ ರಾರಯಲಿಯನ್ನುದ್ದೇಶಿಸಿ ಮಾತನಾಡಿದ...
ಬಿಜೆಪಿ ಶಾಸಕ ಶ್ರೀರಾಮುಲು ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಧಾರವಾಡ ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್ ಅವರಿಗೆ ದೂರು ಸಲ್ಲಿಸಿದ್ದಾರೆ.
ದೂರು ನೀಡಲು ಸಂಸದ ವಿ.ಎಸ್ ಉಗ್ರಪ್ಪ ನೇತೃತ್ವದಲ್ಲಿ...
ಪಶ್ಚಿಮ ಬಂಗಾಳದಲ್ಲಿ ಗೆಲುವು ಸಾಧಿಸಲು ಬಹಳಷ್ಟು ಪ್ರಯತ್ನ ಪಡುತ್ತಿರುವ ಬಿಜೆಪಿಗೆ ಸ್ಥಳೀಯ ಸಿಪಿಎಂ ನಾಯಕರು ಬೆನ್ನಿಗೆ ನಿಂತಿದ್ದಾರೆ ಎಂಬ ಅಚ್ಚರಿಯ ವಿಷಯ ಕೇಳಿ ಬರುತ್ತಿದೆ .
ಸಿಪಿಎಂ ಮತ್ತು ಬಿಜೆಪಿ ಎರಡಕ್ಕೂ ಎದುರಾಳಿಯಾಗಿರುವ ತೃಣಮೂಲ...