ಎಲ್ಲೆಲ್ಲಿ ಏನೇನು.?

ರಾಜ್ಯ ಸರ್ಕಾರ ಬೇಕಾದ್ರೆ ರನ್ಯಾಗೆ ಕ್ಲೀನ್ ಚಿಟ್ ಕೊಡ್ತಾರೆ: ಸುರೇಶ್ ಬಾಬು ಆರೋಪ

ರಾಜ್ಯ ಸರ್ಕಾರ ಬೇಕಾದ್ರೆ ರನ್ಯಾಗೆ ಕ್ಲೀನ್ ಚಿಟ್ ಕೊಡ್ತಾರೆ: ಸುರೇಶ್ ಬಾಬು ಆರೋಪ ಬೆಂಗಳೂರು: ರಾಜ್ಯ ಸರ್ಕಾರ ಬೇಕಾದ್ರೆ ರನ್ಯಾಗೆ ಕ್ಲೀನ್ ಚಿಟ್ ಕೊಡ್ತಾರೆ ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು ಆರೋಪಿಸಿದ್ದಾರೆ....

ಕಾಲ್ತುಳಿತ ಸಾವು ಪ್ರಕರಣ: ಬೆಳಗಾವಿ ಕುಟುಂಬದವರಿಗೆ ಪರಿಹಾರ ವಿತರಣೆ

ಕಾಲ್ತುಳಿತ ಸಾವು ಪ್ರಕರಣ: ಬೆಳಗಾವಿ ಕುಟುಂಬದವರಿಗೆ ಪರಿಹಾರ ವಿತರಣೆ ಬೆಳಗಾವಿ: ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಬೆಳಗಾವಿ ನಾಲ್ವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರಿಗೆ ಉತ್ತರ ಪ್ರದೇಶ ಸರ್ಕಾರದಿಂದ ಪರಿಹಾರ ವಿತರಣೆ ಮಾಡಲಾಗಿದೆ. ಉತ್ತರ...

ಬೆಂಗಳೂರು: ನೀರು ಹಿಡಿಯಲು ಹೋದ ಮಹಿಳೆ ವಿದ್ಯುತ್ ಸ್ಪರ್ಶಿಸಿ ಸಾವು..!

ಬೆಂಗಳೂರು: ನೀರು ಹಿಡಿಯಲು ಹೋದ ಮಹಿಳೆ ವಿದ್ಯುತ್ ಸ್ಪರ್ಶಿಸಿ ಸಾವು..! ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ನೀರು ಹಿಡಿಯಲು ಹೋದ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಇಂದು...

ನನ್ನ ಪೋಸ್ಟ್ಗಳಿಗೂ- ದರ್ಶನ್ಗೂ ಯಾವುದೇ ಸಂಬಂಧವಿಲ್ಲ: ಸುಮಲತಾ ಸ್ಪಷ್ಟನೆ

ನನ್ನ ಪೋಸ್ಟ್ಗಳಿಗೂ- ದರ್ಶನ್ಗೂ ಯಾವುದೇ ಸಂಬಂಧವಿಲ್ಲ: ಸುಮಲತಾ ಸ್ಪಷ್ಟನೆ ನಟ ದರ್ಶನ್ ಹಾಗೂ ಸುಮಲತಾ ಸಂಬಂಧ ಹಳಸಿದೆ ಎಂಬ ಮಾತು ಜೋರಾಗಿದೆ. ಇನ್ಸ್ಟಾಗ್ರಾಮ್ನಲ್ಲಿ ದರ್ಶನ್ ಅವರು ಸುಮಲತಾ ಸೇರಿದಂತೆ ಎಲ್ಲರನ್ನೂ ಅನ್ಫಾಲೋ ಮಾಡಿದ್ದಾರೆ. ಹೀಗೇಕೆ...

ಗ್ಯಾರಂಟಿ ಯೋಜನೆಗಳು ಆರಂಭವಾಗಿರುವುದು ಕರ್ನಾಟಕದಿಂದ, ನಾವೇ ಇದಕ್ಕೆ ಮಾದರಿ: ಡಿ.ಕೆ. ಶಿವಕುಮಾರ್

ಗ್ಯಾರಂಟಿ ಯೋಜನೆಗಳು ಆರಂಭವಾಗಿರುವುದು ಕರ್ನಾಟಕದಿಂದ, ನಾವೇ ಇದಕ್ಕೆ ಮಾದರಿ: ಡಿ.ಕೆ. ಶಿವಕುಮಾರ್ ಬೆಂಗಳೂರು: ಗ್ಯಾರಂಟಿ ಯೋಜನೆಗಳು ಆರಂಭವಾಗಿರುವುದು ಕರ್ನಾಟಕದಿಂದ, ನಾವೇ ಇದಕ್ಕೆ ಮಾದರಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾತನಾಡಿದ...

Popular

Subscribe

spot_imgspot_img