ಮೋದಿ ಅವರು ಮತ ಚಲಾಯಿಸಲು ತೆರಳುವ ಮೊದಲು ಮನೆಗೆ ತೆರಳಿ ತಾಯಿ ಹೀರಾಬೆನ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಮೋದಿ ಅವರಿಗೆ ಆಶಿರ್ವದ ಮಾಡಿದ ತಾಯಿ ಹೀರಾ ಬೇನ್, ತೆಂಗಿನಕಾಯಿ, ಶಾಲು ಜೊತೆಗೆ...
ಕೇರಳದ ಕಣ್ಣೂರು ಲೋಕಸಭಾ ಕ್ಷೇತ್ರದ ಮಯ್ಯಿಲ್ ಕಂದಕ್ಕಾಯ್ ಮತಗಟ್ಟೆಯಲ್ಲಿ ಹಾವಿನ ಮರಿಯೊಂದು ಪತ್ತೆಯಾಗಿದೆ.
ಮತಗಟ್ಟೆಗೆ ಬಂದ ಅನಪೇಕ್ಷಿತ ಅತಿಥಿಯನ್ನು ಕಂಡು ಮತದಾರರು ಹಾಗೂ ಸಿಬ್ಬಂದಿ ಆತಂಕಕ್ಕೊಳಗಾದರು. ಸ್ವಲ್ಪ ಹೊತ್ತು ಮತದಾನ ಸ್ಥಗಿತಗೊಳಿಸಿ ಹಾವನ್ನು ಯಂತ್ರದಿಂದ...
ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗ ನಾನೇ ಸಿಎಂ ಆಗ್ತೇನೆ ,ನಾನೇನು ರಾಜಕೀಯ ಸನ್ಯಾಸಿ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ
ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು, ಇದೇ ವೇಳೆ ಅವರು...
ಜಿದ್ದಾಜಿದ್ದಿನ ಕಣವಾಗಿರುವ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಹಣದ ಹರಿವು ಜೋರಾಗಿದೆ. ನಾಳೆ ಮತದಾನ ನಡೆಯಲಿದ್ದು, ಇಂದು ಹಣದ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು, ಚುನಾವಣಾ ಆಯೋಗದ ಅಧಿಕಾರಿಗಳು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.
ಶಿವಮೊಗ್ಗ...
ಬೆಂಗಳೂರಿನಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ RCB ತಂಡ ಮೂರನೇ ಗೆಲುವನ್ನು ದಾಖಲಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಪಾರ್ಥಿವ್ ಪಟೇಲ್ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ಪಂದ್ಯದ ಕೊನೆಯ ಎಸೆತ...