ಮಂಡ್ಯದಲ್ಲಿ ಸುಮಲತಾ ಸಮಾವೇಶದಲ್ಲಿ ಮಾತನಾಡಿದ ರಾಕಿಂಗ್ ಸ್ಟಾರ್ ಯಶ್ ಸಿಎಂ ಮತ್ತು ಎದುರಾಳಿ ನಾಯಕರಿಗೆ ಮಾತಿನ ಚಾಟಿ ಬೀಸಿದರು.
ನನ್ನ ವಿಷಯದಲ್ಲಿ ಸುಳ್ಳು ಹೇಳುತ್ತಿದ್ದಾರೆ. ನಾನು ಅವರ ಪಕ್ಷವನ್ನು ಕಳ್ಳರ ಪಕ್ಷ ಎಂದಿದ್ದೇನೆ ಅಂತೆ....
ರೆಬಲ್ ಸ್ಟಾರ್ ಅಂಬರೀಶ್ ಅವರಿಲ್ಲದ ಅವರ ಜನ್ಮದಿನಕ್ಕೆ ಒಂದು ತಿಂಗಳು ಬಾಕಿ ಇದೆ. ಮೇ 29ಕ್ಕೆ ಅಂಬರೀಶ್ ಹುಟ್ಟುಹಬ್ಬ. ಅಂಬಿ ಹುಟ್ಟುಹಬ್ಬಕ್ಕೆ ಮಂಡ್ಯದ ಜನ 6 ದಿನ ಮೊದಲೇ ಗಿಫ್ಟ್ ಕೊಡಲಿದ್ದಾರೆಯೇ...
ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಮಾರ್ಚ್ 3 ರಂದು ಬಿಜೆಪಿ ಸೇರ್ಪಡೆಗೊಂಡಿದ್ದರು. ಅವರು ಬಿಜೆಪಿಯಿಂದ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆಂಬ ಮಾತುಗಳೂ ಸಹ ಕೇಳಿ ಬರುತ್ತಿದ್ದವು.
ಇದೀಗ ರವೀಂದ್ರ ಜಡೇಜಾ ಅವರ...
ಆರ್ಥಿಕ ವಂಚನೆ ಮಾಡಿ ಭಾರತದಿಂದ ಪರಾರಿಯಾಗಿರುವವರು ಬರೀ ವಿಜಯ್ ಮಲ್ಯ, ನೀರವ್ ಮೋದಿಯಂಥ ಬೆರಳೆಣಿಕೆಯ ಮಂದಿ ಮಾತ್ರವಲ್ಲ, ಇನ್ನೂ 36 ಉದ್ಯಮಿಗಳು ದೇಶದಿಂದ ಪರಾರಿ ಆಗಿದ್ದಾರೆ.
ಹಾಗಂತ ಇದು ಅಂತೆ-ಕಂತೆಗಳ ವಿಷಯವಲ್ಲ. ಏಕೆಂದರೆ ಖುದ್ದು...
ಬಳ್ಳಾರಿಯ ಕೊಟ್ಟೂರಿನಲ್ಲಿ ದೇವೇಂದ್ರಪ್ಪ ಅವರ ಸೈಕಲ್ ಶಾಪ್‌ನಲ್ಲಿ ಪಂಕ್ಚರ್ ಹಾಕುತ್ತಿದ್ದ ಕುಸುಮ ಉಜ್ಜಿನಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಅತ್ಯುತ್ತಮ ದರ್ಜೆ ಗಳಿಸಿದ್ದಾರೆ. ಆ ಮೂಲಕ ದೇವೇಂದ್ರಪ್ಪ-ಜಯಮ್ಮ ದಂಪತಿಗಳಿಗೆ ಹೆಮ್ಮೆ ತಂದಿದ್ದಾರೆ.
ಕಲಾ ವಿಭಾಗದಲ್ಲಿ 600...