ಎಲ್ಲೆಲ್ಲಿ ಏನೇನು.?

ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಮೊದಲ ಸ್ಥಾನ , ಬಾಲಕಿಯರೇ ಮೇಲುಗೈ..!

ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಮೊದಲ ಸ್ಥಾನದಲ್ಲಿದ್ದರೆ, ಚಿತ್ರದುರ್ಗ ಕೊನೆ ಸ್ಥಾನದಲ್ಲಿದೆ. 2019ರ ಮಾರ್ಚ್ 1 ರಿಂದ 18ರವರೆಗೆ 1013 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿತ್ತು. ಮಾ.25 ರಿಂದ ಏ.7ರವರೆಗೆ 54 ಮೌಲ್ಯ...

2nd ಪಿಯುಸಿ ರಿಸೆಲ್ಟ್ ಪ್ರಕಟ – ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ..!

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಪ್ರತಿ ವರ್ಷದಂತೆ ಫಸ್ಟ್ ಪ್ಲೇಸ್ ಬಂದಿದೆ. ದಕ್ಷಿಣ ಕನ್ನಡ ಎರಡನೇ, ಕೊಡಗು ಮೂರನೇ ಸ್ಥಾನದಲ್ಲಿದ್ದು, ಚಿತ್ರದುರ್ಗ ಕೊನೆಯ...

ದೇವರ ಮಕ್ಕಳನ್ನು ಭೇಟಿಮಾಡಿದ ರಾಹುಲ್..!

  ಮುಂಬೈ ಬಂದ್ರಾ ಪ್ರದೇಶದಲ್ಲಿರುವ ಮುಸ್ಕಾನ್ ಫೌಂಡೇಶನ್‍ನ ವಿಕಲ ಚೇತನ ಮಕ್ಕಳ ಕೇಂದ್ರಕ್ಕೆ ಭೇಟಿ ನೀಡಿದ್ದ ರಾಹುಲ್ ಮಕ್ಕಳೊಂದಿಗೆ ಸ್ವಲ್ಪ ಸಮಯವನ್ನು ಕಳೆದಿದ್ದಾರೆ. ಈ ವೇಳೆ ಮಕ್ಕಳೊಂದಿಗೆ ತೆಗೆದುಕೊಂಡಿದ್ದ ಫೋಟೋಗಳನ್ನು ಸಂಸ್ಥೆ ಸಾಮಾಜಿಕ ಜಾಲತಾಣದಲ್ಲಿ...

ಕುತೂಹಲ ಮೂಡಿಸಿದೆ ವಿನಯ್ ಗುರುಗಳು ಮೋದಿ ಕುರಿತು ನೀಡಿದ ‘ಭವಿಷ್ಯ’ !?

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರಲು ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ದೇಶದಾದ್ಯಂತ ಸಂಚರಿಸುತ್ತಿದ್ದಾರೆ. ಶನಿವಾರದಂದು...

ರಾಗಿಣಿ ಅವರ ಬಿಜೆಪಿ ಸೇರ್ಪಡೆಗೆ ಕಾಂಗ್ರೆಸ್ ನಾಯಕರು ಬ್ರೇಕ್ ?! ಇಲ್ಲಿದೇ ಮಾಹಿತಿ

ಲೋಕಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ನಟಿ ರಾಗಿಣಿ ದ್ವಿವೇದಿ ಬಿಜೆಪಿ ಸೇರ್ಪಡೆಗೊಂಡು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಾರೆ ಎಂದು ಹೇಳಲಾಗಿದ್ದು, ರಾಗಿಣಿ ಬಿಜೆಪಿ ಸೇರ್ಪಡೆಗೆ ವೇದಿಕೆಯೂ ಸಿದ್ಧವಾಗಿತ್ತು. ಇದಕ್ಕಾಗಿ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ...

Popular

Subscribe

spot_imgspot_img