ಎಲ್ಲೆಲ್ಲಿ ಏನೇನು.?

ಕನ್ನಡ ನ್ಯೂಸ್ ಚಾನೆಲ್ ಗಳ ಈ ವಾರದ ಟಿ.ಆರ್.ಪಿ

2019ರ 14ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ. 144 ಪಾಯಿಂಟ್ ಗಳನ್ನು ಪಡೆದಿದೆ.  100 ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ ಪಬ್ಲಿಕ್...

ಬಳ್ಳಾರಿಯಲ್ಲಿ ವರ್ಕೌಟ್ ಆಯ್ತು ಡಿಕೆಶಿ ಹೊಸ ಪ್ಲಾನ್..!

ಕಳೆದ ಲೋಕಸಭೆ ಉಪಚುನಾವಣೆಯಲ್ಲಿ ಕೈ ಗೆಲುವಿನ ಸೂತ್ರಧಾರಿಯಾಗಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಈಗ ಬಳ್ಳಾರಿ ಜಿಲ್ಲೆಯಲ್ಲಿ ಹೆಜ್ಜೆ ಹೆಜ್ಜೆಗೂ ಸಂಕಷ್ಟಗಳು ಎದುರಾಗುತ್ತಿವೆ. ಪಕ್ಷದ ಮುಖಂಡರು ಒಗ್ಗಟ್ಟಾಗುತ್ತಿಲ್ಲ. ವೈಮನಸ್ಸನ್ನು ಸರಿಪಡಿಸಲು ನಡೆಸಿದ ಸಭೆಗಳು ಫಲ ನೀಡುತ್ತಿಲ್ಲ. ಪಕ್ಷದ ಅಭ್ಯರ್ಥಿ...

ನಾಯಿ ಕುರಿ ತೊಗೋಬೇಕಾದ್ರೆ 10 ರಿಂದ 15 ಸಾವಿರ ಖರ್ಚು ಮಾಡ್ತೀವಿ 500 1000ಕ್ಕೆ ನಿಮ್ಮ ಮತ ಮಾರಿಕೊಂಡು ಪ್ರಾಣಿಗಳಿಗಿಂತ ಕಮ್ಮಿ ಅನ್ನಿಸಿಕೋಳ್ಬೆಡಿ !!

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡ್ತಿದ್ದಾರೆ. ಇಂದು ಜಿಲ್ಲೆಯ ಪಶುಪತಿ ಗ್ರಾಮದಲ್ಲಿ ದರ್ಶನ್ ಚುನಾವಣಾ ಪ್ರಚಾರ ನಡೆಸಿದ್ರು. ಈ ವೇಳೆ ಮತದಾರರನ್ನು ಉದ್ದೇಶಿಸಿ...

ನಾವೇನು ಅಪ್ಪ ತಾತನ ಆಸ್ತಿಯಲ್ಲಿ ಬದುಕ್ತಾ ಇಲ್ಲ !? ಯಶ್ !

ಮಂಡ್ಯದಲ್ಲಿ ಸುಮಲತಾ ಪರ ಪ್ರಚಾರ ಮಾಡುತ್ತಿರುವ ಯಶ್ ಹಾಗೂ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಾತಿನ ಸಮರ ನಡೆಯುತ್ತಲೇ ಬಂದಿದೆ . ಅದೇ ರೀತಿ ಈಗ ಯಶ್ ಕೂಡ ನಿಖಿಲ್ ಗೆ ಉತ್ತರ ನೀಡಿದ್ದಾರೆ...

ರಾಕಿಂಗ್ ಸ್ಟಾರ್ ಅಜ್ಜಿ ಮನೆಗೆ ಹೋಗಿ ವೋಟ್​ ಕೇಳಿದಾಗ ಅಜ್ಜಿ ಏನಂದ್ರು?

ರಾಕಿಂಗ್ ಸ್ಟಾರ್ ಯಶ್ ಮತ್ತು ಚಾಲೆಂಜಿಂಗ್ ಸ್ಟಾರ್ ಯಶ್ ಅವರು ಜೋಡೆತ್ತುಗಳಾಗಿ ಮಂಡ್ಯದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಪ್ರಚಾರ ಮಾಡುತ್ತಿದ್ದಾರೆ. ಸುಮಲತಾ ಅವರ ಪರವಾಗಿ ಪ್ರಚಾರ ಮಾಡುತ್ತಿರುವುದರಿಂದ ಸಿಎಂ...

Popular

Subscribe

spot_imgspot_img