ಎಲ್ಲೆಲ್ಲಿ ಏನೇನು.?

ಮಂಡ್ಯದಲ್ಲಿ ಮತ್ತೆ ದರ್ಶನ್ ಹವಾ ! ಸುಮಲತಾ ಪರ ಭರ್ಜರಿ ಪ್ರಚಾರ .

ಪ್ರತ್ಯಾರೋಪಗಳಲ್ಲಿ ತೊಡಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಇದೀಗ ಪ್ರಚಾರದ ರಂಗು ಪಡೆದುಕೊಂಡಿದೆ. ಇಂದು ಚಾಲೆಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಜಿಲ್ಲೆಯ ಕೆಆರ್‍ಎಸ್ ಸೇರಿದಂತೆ ವಿವಿಧೆಡೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ...

ಸುಮಲತಾ, ಮೋದಿ ಇಬ್ಬರನ್ನು ತರಾಟೆಗೆ ತೆಗೆದುಕೊಂಡ ರೇವಣ್ಣ ಈ ಬಾರಿ ಹೇಳಿದ್ದೇನು ಗೊತ್ತಾ..?

ಲೋಕಸಭಾ ಎಲೆಕ್ಷನ್ ಮುಗಿದ ಮೇಲೆ ಸುಮಲತಾ ಅಂಬರೀಷ್ ಮನೆ ಖಾಲಿ ಮಾಡ್ತಾರೆ ಆಮೇಲೆ ಮಂಡ್ಯ ಕಡೆ ತಿರುಗಿಯೂ ನೋಡಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್​.ಡಿ ರೇವಣ್ಣ ಸುಮಲತಾ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ. ಮಂಡ್ಯಜಿಲ್ಲೆಯ ಕೆ.ಆರ್.ಪೇಟೆಯಲ್ಲಿ...

ಮಾಡಿದ ತಪ್ಪಿಗೆ 12 ಲಕ್ಷ ದಂಡ ಕಟ್ಟಿದ ರೋಹಿತ್ ಶರ್ಮಾ..!

ಐಪಿಎಲ್ ರ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲುಂಡಿದ್ದು, ಇದರ ಬೆನ್ನಲ್ಲೇ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾಗೆ ಬರೋಬ್ಬರಿ 12...

ಶ್ರೀಲಂಕಾ ಕ್ರಿಕೆಟ್ ತಂಡದ ಕ್ಯಾಪ್ಟನ್ ಅರೆಸ್ಟ್.!

ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ದಿಮತ್ ಕರುಣರತ್ನೆ ಅವರನ್ನು ಪೊಲೀಸರು ಬಂಧಿಸಿದ ಪ್ರಸಂಗ ನಡೆದಿದೆ. ಅವರು ಮದ್ಯ‌ಸೇವನೆ ಮಾಡಿ ತ್ರಿಚಕ್ರ ವಾಹನಕ್ಕೆ ಅಪಘಾತ ಮಾಡಿದ್ದರಿಂದ ಪ್ರಕರಣ ದಾಖಲಿಸಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ತ್ರಿಚಕ್ರ ವಾಹನ...

ಸುಮಲತಾ ‘ಸುದ್ದಿಗೋಷ್ಠಿ’ ಬಳಿಕ ಸಿಎಂ ಕುಮಾರಸ್ವಾಮಿಗೆ ಶುರು ಆಗಿದೆ ತಲೆನೋವು!

ಮಂಡ್ಯ ಲೋಕಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ಲೋಪದೋಷಗಳನ್ನು ಮಾಡಿದ್ದರೂ ನಾಮಪತ್ರ ಅಂಗೀಕರಿಸಲಾಗಿದೆ. ಇದಕ್ಕಾಗಿ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯನ್ನು ದುರ್ಬಳಕೆ...

Popular

Subscribe

spot_imgspot_img