ಕರ್ನಾಟಕ ಉಳಿಸಿ ಎಂದು ಹೇಳುವುದಕ್ಕೆ ಬಿಜೆಪಿ ಅವರಿಗೆ ನೈತಿಕತೆಯಿಲ್ಲ: ಡಿ.ಕೆ.ಶಿವಕುಮಾರ್
ಬೆಂಗಳೂರು: ಕರ್ನಾಟಕ ಉಳಿಸಿ ಎಂದು ಹೇಳುವುದಕ್ಕೆ ಬಿಜೆಪಿ ಅವರಿಗೆ ನೈತಿಕತೆಯಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಬಜೆಟ್ ಬಗ್ಗೆ ಬಿಜೆಪಿಯವರ...
ಸಿನಿಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್ ದರ ₹200 ಮಾತ್ರ
ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪದ ಟಿಕೆಟ್ ದರ ಜಾರಿಗೆ ಬರಲಿದ್ದು, ಟಿಕೆಟ್ ದರ ₹200 ಮಾತ್ರ ಇರಲಿದೆ. ಹೌದು ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ...
ಇಂದು ದಾಖಲೆಯ 16ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ 2025-26ನೇ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ಮಂಡನೆ ಮಾಡಲಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ...
ಕೋಮು ಗಲಭೆಗಳನ್ನು ಬೆಂಬಲಿಸುವ ರಾಜಕಾರಣ ದೇಶಕ್ಕೆ ಅತ್ಯಂತ ಅಪಾಯಕಾರಿ:
ಬೆಂಗಳೂರು: ಕೋಮು ಗಲಭೆಗಳನ್ನು ಬೆಂಬಲಿಸುವ ರಾಜಕಾರಣ ದೇಶಕ್ಕೆ ಅತ್ಯಂತ ಅಪಾಯಕಾರಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಹುಬ್ಬಳ್ಳಿ ಪೊಲೀಸ್ ಠಾಣೆ ದಾಳಿ...
ಶಿವಶ್ರೀ ಸ್ಕಂದಪ್ರಸಾದ್ ಜೊತೆ ಹಸೆಮಣೆ ಏರಿದ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡಿನ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಮದುವೆ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ನಡೆಯಿತು....