ನಟಿ ವಿಜಯಲಕ್ಷ್ಮಿ ಚಿಕಿತ್ಸೆ ಖರ್ಚು ಬರಿಸಲು ಹಣವಿಲ್ಲ ಯಾರಾದರು ಸಹಾಯ ಮಾಡಿ ಎಂದು ಕೇಳಿಕೊಂಡಿದ್ದರು.
ಆದರೆ, ಮತ್ತೊಂದು ಕಡೆ ವಿಜಯಲಕ್ಷ್ಮಿ ಅವರ ಬಗ್ಗೆ ಅನುಮಾನ ಕೂಡ ವ್ಯಕ್ತವಾಗುತ್ತಿತ್ತು. ಯಾಕೆಂದರೆ ಅವರು ಆಸ್ಪತ್ರೆ ಸೇರಿದ ದಿನದಿಂದಲೂ...
ದರ್ಶನ್ ಹಾಗೂ ಯಶ್ ಜೋಡೆತ್ತುಗಳಲ್ಲ ಕಳ್ಳ ಎತ್ತುಗಳು ಎಂದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದು ಜೆಡಿಎಸ್ ವಿರುದ್ಧ ಅಭಿಯಾನ ನಡೆಸಲಾರಂಭಿಸಿದ್ದಾರೆ. ಮಂಡ್ಯದಲ್ಲದೇ ರಾಜ್ಯಾದ್ಯಂತ...
ನಾಳೆ ನಿಖಿಲ್ ಕುಮಾರಸ್ವಾಮಿ ಅವರು ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದು, ಈ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಮಂಡ್ಯಕ್ಕೆ ಬರಬೇಕು ಎಂದು ನಗರದ ಕಾವೇರಿ ನಿವಾಸಕ್ಕೆ ತೆರಳಿ ಅನಿತಾ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ...
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಪರ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ತಾನೇಕೆ ಪ್ರಚಾರಕ್ಕೆ ಹೋಗಲ್ಲ ಎಂಬುದಕ್ಕೆ ಕಾರಣವನ್ನೂ ನೀಡಿದ್ದಾರೆ. ರಾಜಕೀಯಕ್ಕೆ ಹೋಗಲು...
ಮಾದಕ ವಸ್ತು ನಿಯಂತ್ರಣ ಮಂಡಳಿ(ಎನ್‍ಸಿಬಿ) ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ಸ್ ಸ್ಮಗ್ಲರ್‍ಗಳನ್ನು ಬಂಧಿಸಿ 6ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.
ಕೇರಳದ ಮಲ್ಲಪುರಂನ ನೌಷದ್(24)...