ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜ್ಯದಲ್ಲಿ ಏಪ್ರಿಲ್ 18 ಮತ್ತು 23 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಪ್ರಮುಖವಾಗಿ ಒಂದು ಕಡೆ ಬಿಜೆಪಿ ಕಳೆದ ಬಾರಿಗಿಂತಲೂ ಹೆಚ್ಚಿನ ಸ್ಥಾನವನ್ನು ಗೆಲ್ಲುವ ತವಕದಲ್ಲಿದೆ. ಇನ್ನೊಂದು...
ನೀವು ಇನ್ನು ಎಟಿಎಂ ಕಾರ್ಡ್ ಇಲ್ಲದೇ ಹಣ ಡ್ರಾ ಮಾಡಿಕೊಳ್ಳಬಹುದು. ಈ ಸೌಲಭ್ಯವನ್ನು ಪ್ರಪ್ರಥಮಬಾರಿಗೆ ಎನ್ನುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿ ಐ) ಒದಗಿಸುತ್ತಿದೆ.
ಗ್ರಾಹಕರ ಎಟಿಎಂ ಕಾರ್ಡ್ ಗಳನ್ನು ನಕಲು...
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾದ ಆರೋಪದ ಮೇಲೆ ಕ್ರಿಕೆಟಿಗ ಎಸ್. ಶ್ರೀಶಾಂತ್ ಗೆ ಬಿಸಿಸಿಐ ನ ಶಿಸ್ತು ಸಮಿತಿ ವಿಧಿಸಿದ್ದ ಆಜೀವ ನಿಷೇಧ ಶಿಕ್ಷೆಯ ಆದೇಶವನ್ನು ಸುಪ್ರೀಂಕೋರ್ಟ್ ತೆರವು ಮಾಡಿದೆ. ಇದರಿಂದ...
ಮಂಡ್ಯದಲ್ಲಿ ಗುರುವಾರ ಜೆಡಿಎಸ್ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ‘ದೇವೇಗೌಡರನ್ನು ನಂಬಿ ಯಾರೂ ಬದುಕಿಲ್ಲ’ ಎಂದು ಸಂಸದ ಶಿವರಾಮೇಗೌಡರು ಮಾತಿನ ಭರದಲ್ಲಿ ಹೇಳಿದ್ದು ವಿವಾದಕ್ಕೆ ಕಾರಣವಾಯಿತು. ಆದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಿವರಾಮೇಗೌಡರು ಉದ್ವೇಗದಲ್ಲಿ ಬಾಯಿ...
ಜೆಡಿಎಸ್ ಜತೆ ಮೈತ್ರಿಯಿಂದ ಕಾಂಗ್ರೆಸ್ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿದೆ ಎಂಬ ಭಾವ ಕಾಂಗ್ರೆಸ್ ವಲಯದಲ್ಲಿ ಪ್ರಬಲವಾಗತೊಡಗಿದೆ.
ಮಂಡ್ಯ, ತುಮಕೂರು ಮತ್ತು ಬೆಂಗಳೂರು ಉತ್ತರದಂತಹ ಕ್ಷೇತ್ರಗಳಲ್ಲಿ ಸ್ಥಳೀಯ ನಾಯಕರು ಯಾವ ಕಾರಣಕ್ಕೂ ಜೆಡಿಎಸ್‌ಗೆ ಬೆಂಬಲ ನೀಡುವ...