ಎಲ್ಲೆಲ್ಲಿ ಏನೇನು.?

ಬೆಂಗಳೂರಿನಲ್ಲಿ ಹಾಡಹಗಲೇ ರೌಡಿ ಶೀಟರ್ ಬರ್ಬರ ಹತ್ಯೆ !

ಹಾಡಹಗಲೇ ಬೆಂಗಳೂರಿನಲ್ಲಿ ರೌಡಿ ಶೀಟರ್ ಲಕ್ಷ್ಮಣ್ ಅವರ ಹತ್ಯೆಯಾಗಿದೆ ,ನಿನ್ನೆ ಬೆಳಿಗ್ಗೆ ರಾಜಾಜಿನಗರದ ಇಸ್ಕಾನ್ ಸಮೀಪ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಲಕ್ಷ್ಮಣರನ್ನು ಬೆನ್ನಟ್ಟಿದ ರೌಡಿಗಳು , ಕಾರಿನಲ್ಲಿದ್ದ ಲಕ್ಷ್ಮಣನ ಮೇಲೆ ಖಾರದ ಪುಡಿ...

ಕನ್ನಡ ನ್ಯೂಸ್ ಚಾನೆಲ್ ಗಳ ಈ ವಾರದ TRP!

ನ್ಯೂಸ್ ಚಾನೆಲ್ ಗಳ ಹಣೆ ಬರಹ ಪ್ರತಿವಾರ ಬದಲಾಗುತ್ತ ಇರುತ್ತದೆ. ಯಾಕಂದ್ರೆ ಪ್ರತಿ ವಾರದ ಗುರುವಾರದಂದು ಒಂದು ವಾರದ ಚಾನೆಲ್ ಗಳ ರೇಟಿಂಗ್ ಪಟ್ಟಿ ಬಿಡುಗಡೆಯಾಗುತ್ತಿದೆ. ಹೀಗಾಗೆ ಇಂದಿನ ರೇಟಿಂಗ್ ರೇಸ್ ನಲ್ಲಿ...

ಸುಮಲತಾಗೆ ‘ಸಾರಥಿ’ಯಾದ ಚಾಲೆಂಜಿಂಗ್ ಸ್ಟಾರ್

ಮಂಡ್ಯ ಲೋಕಸಭಾ ಚುನಾವಣೆ ಕಣ ರಂಗೇರಿದೆ. ದೋಸ್ತಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಸ್ಪರ್ಧಿಸುತ್ತಿದ್ದಾರೆ. ನಿಖಿಲ್​ಗೆ ಪ್ರಬಲ ಸ್ಪರ್ಧಿಯಾಗಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ. ಸುಮಲತಾ ಅವರಿಗೆ ಮಂಡ್ಯ 'ಕುರುಕ್ಷೇತ್ರ'ದಲ್ಲಿ...

IPL-2019 : ಇಲ್ಲಿದೆ ಎಲ್ಲಾ ತಂಡಗಳ ಸಂಪೂರ್ಣ ವಿವರ

12ನೇ ಆವೃತ್ತಿ ಐಪಿಎಲ್​ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್​ 23ರಿಂದ ಆರಂಭವಾಗಲಿದ್ದು 8 ತಂಡಗಳು ಗೆಲುವಿಗಾಗಿ ಸೆಣೆಸಲಿವೆ. ಈ 8 ತಂಡಗಳು ಯಾವುವು? ಅವುಗಳ ಫ್ರಾಂಚೈಸಿ ಯಾರು? ನಾಯಕರು ಯಾರು? ಅನ್ನೋದರ ವಿವರ...

ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ರಾಜ್ಯ ಸರ್ಕಾರದ ಬಗ್ಗೆ ಹೇಳಿದ್ದೇನು?

ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ಭದ್ರ ಕೋಟೆ ಎಂದೇ ಕರೆಯಲ್ಪಡುತ್ತಿರುವ ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಯ ರಣಕಹಳೆಯನ್ನು ಮೊಳಗಿಸಿದ್ದಾರೆ. ಕನ್ನಡದಲ್ಲಿ ಭಾಷಣ ಪ್ರಾರಂಭ ಮಾಡಿದ ಮೋದಿ, ರಾಜ್ಯ ಸರ್ಕಾರದ ವಿರುದ್ಧ...

Popular

Subscribe

spot_imgspot_img