ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪುತ್ರನಿಗೆ ಜನ್ಮದಿನದ ಶುಭ ಕೋರಿ ಮನೆಗೆ ಹಿಂತಿರುಗುತ್ತಿದ್ದ ಅಭಿಮಾನಿಯೊಬ್ಬ ಅಪಘಾತದಿಂದ ಮೃತಪಟ್ಟ ಘಟನೆ ತುಮಕೂರು-ಕೊರಟಗೆರೆ ಮುಖ್ಯರಸ್ತೆಯ ಮುಗ್ಗೊಂಡನಹಳ್ಳಿ ಬಳಿ ನಡೆದಿದೆ.
ಮಧುಗಿರಿಯ ಬೆಂಕಿಪುರದ ನಿವಾಸಿ ರಾಕೇಶ್(21) ಮೃತ. ಬೆಂಗಳೂರಿನಿಂದ...
ಬೆಂಗಳೂರಿನ ಶಿವಾಜಿನಗರದ ಬಬೂ ಬಂಜಾರ್ ನಲ್ಲಿದ್ದ ರಾಜ್ಯದ ಏಕೈಕ ಐಟಿಐ ಕಾಲೇಜು ಈಗ ಬಂದ್ ಆಗಲಿದೆ.
ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹೇಳದೆ ಆಡಳಿತ ಮಂಡಳಿ ತೆಗೆದುಕೊಂಡಿರುವ ಈ ನಿರ್ಧಾರದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.
ಕಿವುಡರ ತಾಂತ್ರಿಕ ಕೇಂದ್ರ...
ವಲಸೆ ವಿಚಾರದಲ್ಲಿ ಕಠಿಣ ನಿಯಮ ರೂಪಿಸಿದ್ದ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಅನಿವಾಸಿ ಭಾರತೀಯರಿಗೆ ಮತ್ತೊಂದು ಶಾಕ್ ನೀಡಲು ಹೊರಟಿದ್ದಾರೆ. ಅಮೆರಿಕದಲ್ಲಿಯೇ ಜನಿಸುವ ಮಕ್ಕಳಿಗೆ ಸ್ವಾಭಾವಿಕವಾಗಿ ಸಿಗುತ್ತಿದ್ದ ಪೌರತ್ವವನ್ನು ರದ್ದುಗೊಳಿಸಲು ಟ್ರಂಪ್...
ಬೆಂಗಳೂರಿನಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಕಾಣೆಯಾಗಿ 8 ತಿಂಗಳಾದ ಮೇಲೆ ಮಂಗಳಮುಖಿ ಆಗಿ ಸಿಕ್ಕಿದ್ದಾನೆ
ಮಂಡ್ಯದ ಕೆಆರ್ ಪೇಟೆ ತಾಲೂಕಿನ ಹಳ್ಳಿಯೊಂದರ ಬಾಲಕ ಬೆಂಗಳೂರಿನ ಚಿಕ್ಕಮ್ಮನ ಮನೆಯಲ್ಲಿದ್ದುಕೊಂಡು 10ನೇ ತರಗತಿ ಓದುತ್ತಿದ್ದ. ಶಾಲೆಗೆ...
ಶತಕಗಳ ಮೇಲೆ ಶತಕ ಸಿಡಿಸುತ್ತಿರುವ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗೆ ಪಾಕಿಸ್ತಾನದ ಮಾಜಿ ವೇಗಿ ಶೋಯಬ್ ಅಕ್ತರ್ ಟಾರ್ಗೆಟ್ ನೀಡಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಏಕದಿನ ಟೂರ್ನಿಯಲ್ಲಿ ಸತತ 3 ಶತಕಗಳಿಸಿರುವ...