ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು,ನಗರಕ್ಕೆ ಸುನಾಮಿ ಅಪ್ಪಳಿಸಿದೆ.
ಸುನಾಮಿ ಪರಿಣಾಮ ಐವರು ಸಾವನ್ನಪ್ಪಿದ್ದಾರೆ.ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಕಂಡು ಬರುತ್ತಿವೆ.ರಿಯಾಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 7.5 ರಷ್ಟಿದೆ.
ಅನೇಕ ಮನೆಗಳು ಕುಸಿದಿವೆ.
ಕೇರಳದ ಶಬರಿ ಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
1997ರಿಂದ ಮಹಿಳೆಯರಿಗೆ ಶಬರಿ ಮಲೆಗೆ ಪ್ರವೇಶ ನಿಷೇಧಿಸಲಾಗಿತ್ತು. ಋತುಸ್ರಾವ ಮತ್ತು ಪೌರಾಣಿಕ ಕಾರಣದಿಂದ ಪ್ರವೇಶ...
ಏಷ್ಯಾಕಪ್ ಟೂರ್ನಿಯ ಫೈನಲ್ ಪೈಪೋಟಿಗೆ ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣ ಸಜ್ಜಾಗಿದೆ.
ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಮತ್ತು ಮುಶ್ರಫೆ ಮೊರ್ತಾಜ ಮುಂದಾಳತ್ವದ ಬಾಂಗ್ಲಾ ತಂಡಗಳ ನಡುವೆ ಪ್ರಶಸ್ತಿಗಾಗಿ ಕಾಳಗ ನಡೆಯಲಿದೆ.
ಟೀಂ ಇಂಡಿಯಾ ಗೆಲ್ಲುವ...
ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಬೇಕೇ ಅಥವಾ ಬೇಡವೇ ಎಂಬ ವಿಚಾರದ ಕುರಿತು ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ.
1997 ರಲ್ಲಿ ಪೌರಾಣಿಕ ಕಾರಣ ಮತ್ತು ಋತುಸ್ರಾವ ಕಾರಣದಿಂದ...
ಆನ್ ಲೈನ್ ಮೂಲಕ ಔಷಧಗಳ ಖರೀದಿ ಮತ್ತು ಮಾರಾಟಕ್ಕೆ ಅವಕಾಶ ನೀಡುವುದನ್ನು ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಷನ್ ಆಫ್ ಕೆಮಿಸ್ಟ್ರಿ ಅಂಡ್ ಡ್ರಗ್ಗಿಸ್ಟ್ ಬಂದ್ ಗೆ ಕರೆ ನೀಡಿದ್ದು, ಇಂದು ದೇಶದಾದ್ಯಂತ ಔಷಧ...