ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾನು ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದ್ದಾರೆ.
ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ನಾನು ಮತ್ತೊಮ್ಮೆ ಮುಖ್ಯಮಂತ್ರಿ ಆಗಬಾರದು ಎಂದು ಎಲ್ಲರೂ ಒಂದಾಗಿದ್ದಾರೆ. ನನ್ನ ಅಧಿಕಾರದ ಅವಧಿಯಲ್ಲಿ ಎಲ್ಲಾ ಜಾತಿಯ ಬಡವರಿಗೆ...
ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ ಚನ್ನಣ್ಣನವರ್ ವರಮಹಾಲಕ್ಷ್ಮೀ ಹಬ್ಬದ ಶುಭಾಶಯ ಕೋರಿದ್ದಾರೆ. ಜೊತೆಗೆ ಮಹಿಳೆಯರಿಗೆ ಸಂದೇಶ ನೀಡಿದ್ದಾರೆ.
ಸಾರ್ವಜನಿಕರು, ಅದರಲ್ಲೂ ಮುಖ್ಯವಾಗಿ ಮಹಿಳೆಯರು ಹಣ-ಚಿನ್ನಾಭರಣದ ಬಗ್ಗೆ ಜಾಗೃತಿ ವಹಿಸಬೇಕು.
ದೇವಸ್ಥಾನಗಳಲ್ಲಿ, ಜನಸಂದಣಿ ಇರುವ...
ಭಾರತಕ್ಕೆ ಅಂಡರ್ 19 ವಿಶ್ವಕಪ್ ತಂದುಕೊಟ್ಟ ನಾಯಕ ಪೃಥ್ವಿ ಶಾ ಇಂಗ್ಲೆಂಡ್ ವಿರುದ್ಧದ ಅಂತಿಮ 2ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿದ್ದಾರೆ.
18ವರ್ಷದ ಯುವ ಬ್ಯಾಟ್ಸ್ ಮನ್ ಶಾ ಬಗ್ಗೆ ಸಚಿನ್ 10ವರ್ಷದ ಹಿಂದೆಯೇ ಭವಿಷ್ಯ ನುಡಿದಿದ್ದರು....
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ವಿಶ್ವದ ಶ್ರೀಮಂತ ಮಹಿಳಾ ಅಥ್ಲೀಟ್ ಗಳ ಪಟ್ಟಿಯಲ್ಲಿ ಟಾಪ್ 10 ರಲ್ಲಿ ಸ್ಥಾನಪಡೆದಿದ್ದಾರೆ.
ಕಳೆದ ಒಲಂಪಿಕ್ಸ್ ನಲ್ಲಿ ಸಿಂಧು ಬೆಳ್ಳಿ ಗೆದ್ದಿದ್ದರು.
ಸಿಂಧು ಅವರ ಆದಾಯ ಗಣನೀಯವಾಗಿ...
ಸಾಲು ಸಾಲು ಹಬ್ಬಗಳು ಆರಂಭವಾಗಿದೆ. ಚಿನ್ನ ಖರೀದಿ ಪ್ರಿಯರಿಗೆ ಸಿಹಿ ಸುದ್ದಿ ಬಂದಿದೆ.
ಚಿನ್ನದ ದರ ಎಂಟು ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ಚಿನ್ನ ಖರೀದಿಗೆ ಇದು ಸಕಾಲ ಎಂಬುದು ತಜ್ಞರ ಅಭಿಪ್ರಾಯ.
ಅಮೆರಿಕದ ಫೆಡರಲ್...