ಶಿರಾಡಿಘಾಟ್ ನಲ್ಲಿ ಮೂರು ದಿನಗಳ ಹಿಂದೆ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದ್ದು, ಇನ್ನೂ ಚಾಲಕ ಸಂತೋಷ್ ಮೃತ ದೇಹ ಪತ್ತೆಯಾಗಿಲ್ಲ.
ಮೃತ ದೇಹ ಪತ್ತೆಗಾಗಿ ಸಂತೋಷ್ ಕುಟುಂಬಸ್ಥರು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಲ್ಲಿ...
ಮಳೆಯ ಆರ್ಭಟಕ್ಕೆ ಇಡೀ ರಾಜ್ಯ ತತ್ತರಿಸಿದೆ. ಅದರಲ್ಲೂ ಕೊಡಗು ಭಾರಿ ಸಂಕಷ್ಟಕ್ಕೆ ಸಿಲುಕಿದೆ.
ಡೊನೆಟ್ ಕೊಡಗು ಹೆಸರಲ್ಲಿ ಪರಿಹಾರ ನಿಧಿ ಸಂಗ್ರಹಿಸಲಾಗುತ್ತಿದೆ . ಸಂತ್ರಸ್ತರಿಗೆ ಹಾಸಿಗೆ, ಆಹಾರ ಧಾನ್ಯ ಮತ್ತು ಅಗತ್ಯ ವಸ್ತುಗಳನ್ನು ನೀವು...
14 ವರ್ಷದ ಬಾಲಕನೊಬ್ಬ ಟಿವಿ ನೋಡುವ ನೆಪದಲ್ಲಿ ಹೋಗಿ 4ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ.
ಇಲ್ಲಿನ ಜಲ್ವಾ ಗ್ರಾಮದಲ್ಲಿ ಸಂಜೆ ಬಾಲಕಿಯೊಬ್ಬಳೇ ಮನೆಯಲ್ಲಿ ಟಿವಿ ನೋಡುತ್ತಿದ್ದಾಗ, ತಾನೂ...
ದಾವಣಗೆರೆಯಲ್ಲಿ ಅಭಿಮಾನಿಯೊಬ್ಬರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಫೋಟೋವನ್ನು ದೇವರ ಕೋಣೆಯಲ್ಲಿಟ್ಟು ಪೂಜೆ ಸಲ್ಲಿಸಿದ್ದಾರೆ.
ಅಜಾತಶತ್ರು ಅಟಲ್ ಜಿ ಅವರು, ವಿಧಿವಶರಾದ ಹಿನ್ನೆಲೆಯಲ್ಲಿ ದಾವಣಗೆರೆಯ ಬಿಜೆಪಿ ಕಾರ್ಯಕರ್ತ ಕಡ್ಲೆ ಬಾಳು ಧನಂಜಯ್...
ಮಳೆಯ ರೌದ್ರಾವತಾರಕ್ಕೆ ಕೇರಳ ಸಂಪೂರ್ಣ ನಲುಗಿದೆ. ಮಳೆಯಿಂದಾಗಿ ಕೇವಲ 24ಗಂಟೆಗಳಲ್ಲಿ 106 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 173ಕ್ಕೆ ಏರಿದೆ.
ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆ ಮಾಹಿತಿ ಪ್ರಕಾರ ಗುರುವಾರದ ವೇಳೆಗೆ ಕೇರಳದಲ್ಲಿ...