ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಅಗಲಿಕೆಗೆ ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಭಾವುಕರಾಗಿದ್ದಾರೆ.
ವಾಜಪೇಯಿ ಅವರನ್ನು ಕಳೆದುಕೊಂಡಿರುವುದು ನನ್ನ ತಂದೆಯನ್ನೇ ಕಳೆದುಕೊಂಡಂತಾಗಿದೆ ಎಂದು ಮಂಗೇಶ್ಕರ್ ಹೇಳಿದ್ದಾರೆ.
ಅಟಲ್ ಜಿಯವರು...
ಕೊಡಗು ವರುಣನ ಆರ್ಭಟಕ್ಕೆ ನಲುಗಿದೆ. ಬಿರುಗಾಳಿ ಸಹಿತ ಭಾರಿ ಮಳೆಗೆ ಭೂಕುಸಿತದಲ್ಲಿ 8ಮಂದಿ ಮೃತಪಟ್ಟಿರುವ ಶಂಕೆ ಮೂಡಿದೆ. 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗ್ತಿದೆ.
500ಕ್ಕೂ ಹೆಚ್ಚು ಮನೆಗಳು ಕುಸಿದಿವೆ ಎಂದು ತಿಳಿದುಬಂದಿದೆ....
ಮಾಜಿ ಪ್ರಧಾನಿ , ಭಾರತ ರತ್ನ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ (93) ಇನ್ನಿಲ್ಲ. ಸಂಜೆ 5.5 ನಿಮಿಷಕ್ಕೆ ವಿಧಿವಶರಾಗಿದ್ದಾರೆ ಎಂದು ಏಮ್ಸ್ ಆಸ್ಪತ್ರೆ ಪ್ರೆಸ್ ರಿಲೀಸ್ ನಲ್ಲಿ ಸ್ಪಷ್ಟಪಡಿಸಿದೆ.
ಅನಾರೋಗ್ಯದ ಸಮಸ್ಯೆಯಿಂದ ದೆಹಲಿಯ ಏಮ್ಸ್...
ಪ್ರತಿಷ್ಠಿತ ಕಾರು ತಯಾರಿಕಾ ಕಂಪನಿ ಮಾರುತಿ ಸುಜುಕಿ ಎಲ್ಲಾ ಮಾದರಿಯ ಕಾರುಗಳ ಬೆಲೆಯನ್ನು ಏರಿಸಿದೆ.
ತಯಾರಿಕ ವೆಚ್ಚದ ಹಿನ್ನೆಲೆಯಲ್ಲಿ ಕಾರುಗಳ ಬೆಲೆ ಏರಿಕೆ ಮಾಡಲಾಗಿರುವುದಾಗಿ ಕಂಪನಿ ತಿಳಿಸಿದೆ.
ನವದೆಹಲಿಯಲ್ಲಿ ಎಕ್ಸ್ ಶೋರೂಂ ಬೆಲೆಯಲ್ಲಿ ಸುಮಾರು 6100...
ನಟರಾದ ಸುದೀಪ್, ರಮೇಶ್ ಅರವಿಂದ್, ಸೃಜನ್ ಲೋಕೇಶ್ ಸೇರಿದಂತೆ ವಿವಿಧ ಕ್ಷೇತ್ರದ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಲಭಿಸಿದೆ .
ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಕೃಷಿ ತಜ್ಞ ಡಾ.ಮಹದೇವಪ್ಪ, ಎನ್.ಎಸ್.ರಾಮಚಂದ್ರ, ಮಹದೇವಪ್ಪ, ಪ್ರದೀಪ್ ಆರ್ಯ, ಟಿ.ಎನ್.ಸೀತಾರಾಂ,...