ಎಲ್ಲೆಲ್ಲಿ ಏನೇನು.?

96ನೇ ವಯಸ್ಸಲ್ಲಿ ಪರೀಕ್ಷೆ ಬರೆದ ಅಜ್ಜಿ…!

ಕೇರಳದ 96ವರ್ಷದ ಅಜ್ಜಿಯೊಬ್ಬರು ಮೂರನೇ ತರಗತಿ ಪರೀಕ್ಷೆ ಬರೆದಿದ್ದಾರೆ. ಇದು ಅವರ ಜೀವನದಲ್ಲಿ ಬರೆದ ಮೊಟ್ಟಮೊದಲ ಪರೀಕ್ಷೆ ‌..! ಪ್ರಶ್ನೆ ಪತ್ರಿಕೆ ಯಲ್ಲಿ ತಾನು ಓದಿರೋ ಎಲ್ಲವನ್ನೂ ಕೇಳಿಲ್ಲ ಎಂದು ಈ ಅಜ್ಜಿ...

ತಮಿಳುನಾಡಿಗೆ ವಾಹನ ಸಂಚಾರ ಬಂದ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರು ವಿಧಿವಶರಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕದಿಂದ ತಮಿಳುನಾಡಿಗೆ ಹೋಗುವ ಎಲ್ಲ ವಾಹನಗಳನ್ನು ಪೊಲೀಸರು ಸೋಮವಾರಪೇಟೆ ಹಾಗೂ ಅತ್ತಿಬೆಲೆಯ ಬಳಿ ತಡೆ ಹಿಡಿದಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ...

ಲೀಲಾವತಿ ಪರ ಕರುಣಾನಿಧಿ ಏನ್ ಬರೆದಿದ್ರು ಗೊತ್ತಾ?

ತಮಿಳುನಾಡು ಮಾಜಿಮುಖ್ಯಮಂತ್ರಿ ಎಂ .‌ಕರುಣಾನಿಧಿ ಅವರು ಕೇವಲ ಒಬ್ಬ ರಾಜಕಾರಣಿ ಮಾತ್ರವಲ್ಲ. ‌ಅವರೊಬ್ಬ ಸಾಹಿತಿಯೂ ಹೌದು. ಸಿನಿರಂಗಕ್ಕೂ ಸೇವೆ ಸಲ್ಲಿಸಿದ್ದಾರೆ. ಇವರ ಬಗ್ಗೆ ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅವರು...

ಕರುಣಾನಿಧಿ ಅಂತಿಮ ದರ್ಶನಕ್ಕೆ ಆಗಮಿಸಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಮಾಜಿಮುಖ್ಯಮಂತ್ರಿ ಎಂ .ಕರುಣಾನಿಧಿ ಅವರ ಅಂತಿಮ ದರ್ಶನ ಮಾಡಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಚೆನ್ನೈಗೆ ಬಂದಿಳಿದ ಮೋದಿ,‌ಅಲ್ಲಿಂದ ಹೆಲಿಕಾಪ್ಟರ್ ಮೂಲಕ ರಾಜಾಜಿ ಹಾಲ್ ಗೆ ತೆರಳಿ...

ಮರೀನಾ ಬೀಚ್ ನಲ್ಲೇ ಕರುಣಾನಿಧಿ ಅಂತ್ಯಸಂಸ್ಕಾರಕ್ಕೆ ಅವಕಾಶ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ . ಕರುಣಾನಿಧಿ ಅವರ ಅಂತ್ಯಕ್ರಿಯೆಯನ್ನು ಮರೀನಾ ಬೀಚ್ ನಲ್ಲೇ ಮಾಡುವ ಅವಾಕಶವನ್ನು ಮದ್ರಾಸ್ ಹೈಕೋರ್ಟ್ ಕಲ್ಪಿಸಿ ತೀರ್ಪು ನೀಡಿದೆ. ಕರುಣಾನಿಧಿ ಸಮಾಧಿಗೆ ಚೆನ್ನೈನ ಮರೀನಾ ಬೀಚ್ ನಲ್ಲಿ ಜಾಗ...

Popular

Subscribe

spot_imgspot_img