ಜೆಡಿಎಸ್ ಗೆ ನಿರೀಕ್ಷಿಸಿದ ಸೀಟ್ ಬಂದಿಲ್ಕ ಎಂದು ಮಾಜಿ ಸಚಿವ ಸಿ. ಚನ್ನಿಗಪ್ಪ ಕಣ್ಣೀರಿಟ್ಟಿದ್ದಾರೆ.
ಜೆಡಿಎಸ್ ತುಮಕೂರು ಜಿಲ್ಲಾಧ್ಯಕ್ಷರಾಗಿರುವ ಇವರು ಜಿಲ್ಲೆಯಲ್ಲಿ ಜೆಡಿಎಸ್ ಸೀಟ್ ಕಡಿಮೆಯಾಗಿದ್ದು, ನಮ್ಮ ಕಳಪೆ ಸಾಧನೆ ಎಂದು ಭಾವುಕರಾದರು.
ನಿನ್ನೆ ನೂತನ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತುಮಕೂರು ಜಿಲ್ಲಾ ಘಟಕದಿಂದ ನೀಡಲಾಗುವ ವಾರ್ಷಿಕ ದತ್ತಿ ಪ್ರಶಸ್ತಿಯು ವಿಜಯ ಕರ್ನಾಟಕ ಪತ್ರಿಕೆಯ ನಾಲ್ವರು ವರದಿಗಾರರಿಗೆ ಒಲಿದಿದೆ.
2016-17 ಮತ್ತು 2017-18ನೇ ಸಾಲಿಗೆ ಪರಿಸರ, ಅಭಿವೃದ್ಧಿ, ಮಾನವೀಯ, ಗಡಿನಾಡು...
ಒಂದೇ ದೇಶ, ಒಂದೇ ತೆರಿಗೆ ಎಂಬ ತತ್ವದಲ್ಲಿ ಜಾರಿಯಾದ ತೆರಿಗೆ ಪದ್ಧತಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಗೆ ಇಂದಿಗೆ ಒಂದು ವರ್ಷ.
ಕಳೆದ ವರ್ಷ ಸಂಸತ್ ಭವನದಲ್ಲಿ ನಡೆದ ಐತಿಹಾಸಿಕ...
ನೋಟು ಅಮಾನ್ಯೀಕರಣದ ಬಳಿಕ ಬೆಂಗಳೂರು ಒನ್ ಮೂಲಕ ಸುಮಾರು 410 ಕೋಟಿ ರೂ ಅವ್ಯವಹಾರ ನಡೆಸಿರುವ ಆರೋಪ ಮಾಜಿ ಸಿಎಂ ಸಿದ್ದರಾಮಯ್ಯ , ಸಚಿವ ಕೆ.ಜೆ ಜಾರ್ಜ್ ಮತ್ತು ಶಾಸಕ ಭೈರತಿ ಬಸವರಾಜ್...
ವರ ಮಿಂಚಿಗೆ ಹೆದರಿ ವಿಚಿತ್ರವಾಗಿ ನಡೆದುಕೊಂಡಿದ್ದಕ್ಕೆ ವಧು ಮದುವೆ ಬೇಡ ಎಂದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ವರ ಮಿಂಚಿಗೆ ಹೆದರಿದ್ದಕ್ಕೆ ವಧು ಮದುವೆ ನಿರಾಕರಿಸಿದ್ದಾಳೆ. ಇದರಿಂದ ಇಬ್ಬರ ಕುಟುಂಬದ ನಡುವೆ ಗಲಾಟೆಯಾಗಿದೆ....