ಎಲ್ಲೆಲ್ಲಿ ಏನೇನು.?

ಡ್ರಗ್ಸ್ ಬದಲು ಚಿನ್ನ ಕಳ್ಳಸಾಗಣೆ ಮಾಡಿ ಎಂದ ಶಾಸಕ…! ಮೇ 7 ರ ಹೇಳಿಕೆ‌ ಇದೀಗ ವೈರಲ್ ಆಯ್ತು…!

ಡ್ರಗ್ಸ್ ಕಳ್ಳಸಾಗಣೆ ಮಾಡುವ ಬದಲು ಚಿನ್ನ ಕಳ್ಳ ಸಾಗಣೆ ಮಾಡಿ ಎಂದು ರಾಕಸ್ಥಾನದ ಜೋಧಪುರ ಜಿಲ್ಲೆಯ ಬಿಲಾರ ಕ್ಷೇತ್ರದ ಶಾಸಕ ನೀಡಿರುವ ಪ್ರಚೋಧನಕಾರಿ ಹೇಳಿಕೆ ಇದೀಗ ವೈರಲ್ ಆಗಿದೆ. ಬಿಲಾರ ಕ್ಷೇತ್ರದ ಬಿಜೆಪಿ ಶಾಸಕ...

ಅಕ್ರಮ ಗಣಿಗಾರಿಕೆ ಪ್ರಶ್ನಿಸಿದ ಪಿಎಸ್ ಐ ಮೇಲೆ ಕಲ್ಲು ತೂರಾಟ…!

ಅಕ್ರಮ ಮರಳು ಗಣಿಗಾರಿಕೆ ಪ್ರಶ್ನಿಸಲು ಹೋದ ಪಿಎಸ್ ಐ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಭೀಮಾತೀರದ ಗಡಿ ಗ್ರಾಮದ ದಸೂರಿ ಸಮೀಪ ನಡೆದಿದೆ. ಇಂದು ಬೆಳಗಿನ ಜಾವ...

ಶವಕ್ಕೆ ಹೆಗಲು ನೀಡಿದ ಶಾಸಕ…!

ತಮ್ಮ ಕ್ಷೇತ್ರದ ವ್ಯಕ್ತಿಯ ಶವ ಹೊತ್ತು ಶವ ಸಂಸ್ಕಾರ ಮಾಡಿಕೊಡುವ ಮೂಲಕ ಕಾಂಗ್ರೆಸ್ ಶಾಸಕರೊಬ್ಬರು ಮಾನವೀಯತೆ ಮೆರೆದಿದ್ದಾರೆ. ಅಸ್ಸಾಂ ನ ಜೋಹ್ರತಾ ಜಿಲ್ಲೆಯ ಮರಿಯಾನಿ ವಿಧಾನಸಭಾ ಕ್ಷೇತ್ರದ ಶಾಸಕ ರೂಪ್ ಜ್ಯೋತಿ ಕರ್ಮಿ ಮಾನವೀಯತೆ...

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಜೂ.29 ಕ್ಕೆ

ಜೂನ್ 8 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಜೂ.29ಕ್ಕೆ ಮುಂದೂಡಿ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಜೂ‌. 8 ರಂದು ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ....

ಪ್ರೋ ಕಬಡ್ಡಿ ಲೀಗ್ : 12 ತಂಡಗಳ ಆಟಗಾರರ ಪಟ್ಟಿ

ಪ್ರೋ ಕಬಡ್ಡಿ ಲೀಗ್ (ಪಿಕೆಎಲ್) ಅಂತಿಮ ಪಟ್ಟಿ ತಯಾರಾಗಿದ್ದು. ಈ ಬಾರಿಯ 12 ತಂಡಗಳ ಆಟಗಾರರ ಪಟ್ಟಿ ಇಲ್ಲಿದೆ. ಬೆಂಗಾಲ್ ವಾರಿಯರ್ಸ್ :  ರಾನ್ ಸಿಂಗ್, ಜಂಗ್ ಕುನ್ ಲೀ, ಜಿಯಾರ್ ರಹಮಾನ್, ಶ್ರೀಕಾಂತ್...

Popular

Subscribe

spot_imgspot_img