ಎಲ್ಲೆಲ್ಲಿ ಏನೇನು.?

ಇಂದು ಸಿಇಟಿ ಫಲಿತಾಂಶ ಪ್ರಕಟ

ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಶಿಕ್ಷಣ ಕೋರ್ಸ್ ಗಳಿಗೆ ಪ್ರವೇಶ ಕಲ್ಪಿಸುವ ಸಿಇಟಿ ಫಲಿತಾಂಶ ಇಂದು ಪ್ರಕಟವಾಗಲಿದೆ. 2018-19ನೇ ಸಾಲಿನ ಸಿಇಟಿ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಮಧ್ಯಾಹ್ನ 1 ಗಂಟೆಗೆ ಪ್ರಕಟಿಸಲಿದ್ದು, ಮಧ್ಯಾಹ್ನ...

ಮಕ್ಕಳಾಗಿಲ್ಲ ಎಂದು ಪತ್ನಿಯನ್ನು ಕೊಂದ ಪತಿ…!

ಮಕ್ಕಳಾಗಿಲ್ಲ ಎಂದು ಪತಿ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಹೊರವಲಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದ ಹುಲ್ಲಹಳ್ಳಿಯಲ್ಲಿ ನಡೆದಿದೆ. ಅನುಸುಜ (24) ಪತಿಯಿಂದಲೇ ಕೊಲೆಯಾದ ದುರ್ದೈವಿ. ಸಾಬು ಎಂಬಾತ ಆರೋಪಿ. ಸಾಬು ಮತ್ತು ಅನುಸುಜ...

ಆರ್ ಆರ್ ನಗರದಲ್ಲಿ ಮುನಿರತ್ನಗೆ ಗೆಲುವು….ಹುಚ್ಚವೆಂಕಟ್ ಪಡೆದ ಮತಗಳೆಷ್ಟು ಗೊತ್ತಾ?

ಕುತೂಹಲ ಕೆರಳಿಸಿದ್ದ ಬೆಂಗಳೂರು ರಾಜರಾಜೇಶ್ವರಿ ನಗಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರು ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1,08, 064 ಮತಗಳನ್ನು ಪಡೆದಿರುವ ಅವರು 25, 492 ಮತಗಳ...

ಇಂದು ದೊಡ್ಮನೆ ಅಮ್ಮನ ಪುಣ್ಯತಿಥಿ

ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ , ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರು ನಮ್ಮನ್ನಗಲಿ ಇಂದಿಗೆ ಒಂದು ವರ್ಷ. ಇವತ್ತು ಅವರ ಮೊದಲನೇ ವರ್ಷದ ಪುಣ್ಯತಿಥಿ. ಬೆಳಗ್ಗೆ 10.30 ರ ಸುಮಾರಿಗೆ...

ಮಗನ ಕತ್ತು ಕೊಯ್ದು ಆ್ಯಸಿಡ್ ಕುಡಿದ ಚಂದನ್ ಪತ್ನಿ

ಇತ್ತೀಚೆಗೆ ಅಪಘಾತದಲ್ಲಿ ಮೃತಪಟ್ಟ ನಿರೂಪಕ ಚಂದನ್ ಅವರ ಪತ್ನಿ ಮೀನಾ ಮಗ ತುಷಾರ್ನ (13) ನ ಕತ್ತು ಕೊಯ್ದು ಹತ್ಯೆ ಮಾಡಿ ತಾನು ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಂದನ್ ಸಾವಿನ ಬಳಿಕ ಮಾನಸಿಕವಾಗಿ...

Popular

Subscribe

spot_imgspot_img