ಎಲ್ಲೆಲ್ಲಿ ಏನೇನು.?

ಕ್ಷಮಿಸಿ ಅಪ್ಪಾ….ಎಂದು ಬರೆದು ರೈಲಿಗೆ ತಲೆಕೊಟ್ಟ ಯುವತಿಯರು…!

ಕ್ಷಮಿಸಿ ಅಪ್ಪಾ ಎಂದು ಬರೆದಿಟ್ಟು ಇಬ್ಬರು ಯುವತಿಯರು ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ ಘಟನೆ ಆಗ್ನೇಯ‌ ದೆಹಲಿಯ ತುಘಲಕಾಬಾದ್ ನಲ್ಲಿ ನಡೆದಿದೆ. ಈ ಘಟನೆ ಬೆಳಗ್ಗೆ 6 ಗಂಟೆ ಸುಮಾರಿಗೆ ನಡೆದಿದೆ. ಇಬ್ಬರು ಯುವತಿಯರು ಚಲಿಸುತ್ತಿದ್ದ...

2019 ರ ಚುನಾವಣೆಗೆ ಬೇಕು 24 ಲಕ್ಷ ಇವಿಎಂ….!

2019ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಇದೇ ವೇಳೆ ವಿವಿಧ ರಾಜ್ಯಗಳ ವಿಧಾನಸಭೆಗೂ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ಚರ್ಚೆಗಳಾಗಿವೆ. ಹೀಗೆ ಇಡೀ ದೇಶದಲ್ಲಿ ಏಕಕಾಲಕ್ಕೆ ಲೋಕಸಭೆ ಮತ್ತು...

ಶಾಸಕ ಸಿದ್ದು ನ್ಯಾಮಗೌಡ ಇನ್ನಿಲ್ಲ

ಕಾಂಗ್ರೆಸ್ ನ ಹಿರಿಯ ಮುಖಂಡ, ಜಮಖಂಡಿ‌ ಶಾಸಕ ಸಿದ್ದು ನ್ಯಾಮಗೌಡ (70) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗೋವಾದಿಂದ ಕಾರಿನಲ್ಲಿ ಬರುವಾಗ ಕಲಾದಗಿ ಬಳಿ ಬೆಳಗ್ಗೆ ಸುಮಾರು 4 ಗಂಟೆ ಹೊತ್ತಿಗೆ ಸಂಭವಿಸಿದ ಅಪಘಾತದಲ್ಲಿ ನ್ಯಾಮಗೌಡ ಅವರು...

ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡ ಚೆನ್ನೈ

ಶೇನ್ ವ್ಯಾಟ್ಸನ್ ಅವರ ಭರ್ಜರಿ ಅಜೇಯ ಶತಕ (117) ದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ಸನ್ ರೈಸರ್ಸ್ ಹೈದರಾಬಾದ್ ಅನ್ನು 8 ವಿಕೆಟ್ ಗಳಿಂದ ಮಣಿಸಿ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿತು. ಮ್ಯಾಚ್ ಫಿಕ್ಸಿಂಗ್...

ಹುಂಡಿಗೆ ಮೂತ್ರ ವಿಸರ್ಜನೆ ಮಾಡಿ, ಕಾಂಡೋಮ್ ಹಾಕಿದವರಿಗೆ ತಟ್ಟಿತು ಶಾಪ…!

ಕರಾವಳಿ ಭಾಗದಲ್ಲಿ ಕೊರಗಜ್ಜ‌ನ ಮೇಲೆ ಅಪಾರ ನಂಬಿಕೆ ಇದೆ.‌ಕೊರಗಜ್ಜ ನಂಬಿದವರ ಕೈ ಬಿಡುವುದಿಲ್ಲ ಎಂಬ ಭಕ್ತಿ-ಭಾವ ಭಕ್ತರಲ್ಲಿದೆ. ಕೊರಗಜ್ಜನ ಕಾರಣಿಕ ಮತ್ತೊಮ್ಮೆ ಕಂಡುಬಂದಿದೆ. ಕಟಪಾಡಿಯ ಪೇಟೆಬೆಟ್ಟು ಬಬ್ಬುಸ್ವಾಮಿ ಸನ್ನಿಧಾನದಲ್ಲಿ ಕೊರಗಜ್ಜನ ಆರಾಧನೆಯೂ ನಡೆಯುತ್ತದೆ. ಈ ಕ್ಷೇತ್ರದ...

Popular

Subscribe

spot_imgspot_img