ಕಾನೂನು ಸಚಿವ ಟಿ ಬಿ ಜಯಚಂದ್ರ ಅವರನ್ನು ಪ್ರಚಾರದ ವೇಳೆ ಮಹಿಳೆಯರು ತರಾಟಗೆ ತೆಗೆದುಕೊಂಡಿದ್ದಾರೆ.
ತುಮಕೂರು ಜಿಲ್ಲೆಯ ಸ್ವ ಕ್ಷೇತ್ರ ಸಿರಾದ ಪಟ್ಟನಾಯಕನಹಳ್ಳಿಗೆ ಪ್ರಚಾರಕ್ಕೆ ಹೋದಾಗ ಗ್ರಾಮದ ಮಹಿಳೆಯರು ಸಚಿವರಿಗೆ ಫುಲ್ ಕ್ಲಾಸ್ ತಗೊಂಡಿದ್ದಾರೆ.
ಅಭಿವೃದ್ಧಿ...
ಐಪಿಎಲ್ ಹಬ್ಬ ಜೋರಾಗಿದೆ. ಅಷ್ಟೂ ಎಂಟೂ ತಂಡಗಳು ಸಮಬಲದ ಹೋರಾಟ ನಡೆಸುತ್ತಿವೆ. ಸೋತರೂ ಅದು ಹೋರಾಟದ ಸೋಲಾಗಿದೆ. ಗೆಲುವು ಸಹ ಅಷ್ಟೇ ಕಠಿಣವಾಗಿ ಪಡೆದ್ದುದ್ದಾಗಿದೆ.
ಟೀಂ ಇಂಡಿಯಾದ ಕ್ಯಾಪ್ಟನ್ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್...
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೊಂದು ಸೋಲು ಕಂಡಿದೆ. ಒಟ್ಟಾರೆ ನಾಲ್ಕು ಪಂದ್ಯಗಳಿಂದ ಕೇವಲ ಒಂದೇ ಒಂದು ಗೆಲುವು ಕಂಡಂತಾಗಿದೆ. ಸತತ ಮೂರು ಪಂದ್ಯಗಳನ್ನು ಸೋತಿದ್ದ ಮುಂಬೈ ಇಂಡಿಯನ್ಸ್ 46 ರನ್ ಗಳ ಜಯಬೇರಿ...
ಬಾಲ್ ಟ್ಯಾಪರಿಂಗ್ ಪ್ರಕರಣಕ್ಕೆ ಸಿಲುಕಿ ನಿಷೇಧಕ್ಕೆ ಒಳಗಾಗಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ನಿಷೇಧಕ್ಕೆ ಒಳಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ , ಐಪಿಎಲ್ ವೇತನ, ಪ್ರಾಯೋಜಿಕತ್ವ ಹಣ ಕಳೆದು...
ಕಾಶ್ಮೀರದ ಕಥುವಾದಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಲ್ಲಿರುವ ಬೆನ್ನಲ್ಲೇ ಮತ್ತೊಂದು ಅಂತಹ ಘಟನೆ ನಡೆದಿದೆ.
ಕಾಮುಕನೋರ್ವ ಉತ್ತರಪ್ರದೇಶ ಲಖನೌನಲ್ಲಿ ಮದುವೆಗೆ ತೆರಳಿದ್ದ ಬಾಲಕಿಯನ್ನು ಹೊತ್ತೊಯ್ದಿದ್ದು, ನಂತರ ಆಕೆಯ...