No menu items!
19.8 C
Munich
Wednesday, July 29, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಹಿಂದೂ ಕಾರ್ಯಕರ್ತನ ಮೇಲೆ ಎಸ್‌ಪಿ ಹಲ್ಲೆ ಆರೋಪ: ಭಟ್ಕಳದಲ್ಲಿ ಭುಗಿಲೆದ್ದ ಆಕ್ರೋಶ!

ಕಾರವಾರ:- ಹಿಂದೂ ಕಾರ್ಯಕರ್ತನ ಮೇಲೆ ವಿಚಾರಣೆ ನೆಪದಲ್ಲಿ ಎಸ್‌ಪಿ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಹೀಗಾಗಿ ಕಾರ್ಯಕರ್ತರು ಭಟ್ಕಳದಲ್ಲಿ ಹೆದ್ದಾರಿ ತಡೆದು ಠಾಣೆಗೆ ಮುತ್ತಿಗೆಗೆ ಯತ್ನಿಸಿದ್ದಾರೆ. ಭಟ್ಕಳದ ಹನುಮ ನಗರದ ಹಿಂದೂ ಸಂಘಟನೆ...

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್: ಮನನೊಂದು ಸೂಸೈಡ್ ಮಾಡಿಕೊಂಡ ವಿದ್ಯಾರ್ಥಿನಿ!

ಚಿತ್ರದುರ್ಗ:- ಹೊಳಲ್ಕೆರೆ ತಾಲೂಕಿನ ಕುಡಿನೀರುಕಟ್ಟೆ ಗ್ರಾಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿರುವ ಘಟನೆ ಜರುಗಿದೆ. ಕೃಪಾ ಮೃತ ವಿದ್ಯಾರ್ಥಿನಿ. ಈಕೆ ಚಂದ್ರಶೇಖರಪ್ಪ, ವೀಣಾ ದಂಪತಿಯ ಮಗಳು. ಪರೀಕ್ಷೆಯಲ್ಲಿ...

ವಿಧಾನಸೌಧ ಒಳಗೆ ಹೋಗ್ಬೇಕಾ? – ಹಾಗಿದ್ರೆ ಇನ್ಮುಂದೆ ದುಡ್ಡು ಕಟ್ಬೇಕು!

ಬೆಂಗಳೂರು:- ವಿಧಾನಸೌಧ ಒಳಗೆ ಹೋಗ್ಬೇಕಾ? ಹಾಗಿದ್ರೆ ಇನ್ಮುಂದೆ ದುಡ್ಡು ಕಟ್ಬೇಕು. ಇದು ಸರ್ಕಾರದ ರೂಲ್ಸ್. ರಾಷ್ಟ್ರಪತಿ ಭವನ ಮಾದರಿಯಲ್ಲಿ ಗೈಡೆಡ್ ಟೂರ್ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ರಜಾ ದಿನಗಳಲ್ಲಿ ಬೆಳಗ್ಗೆ 8ರಿಂದ...

ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ಬೆಂಗಳೂರು:"ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ...

ಹೆಂಡ್ತಿ ದೂರ.. ಜೀವನದಲ್ಲಿ ಜಿಗುಪ್ಸೆ: ಮನನೊಂದು ನೇಣಿಗೆ ಶರಣಾದ ಟೆಕ್ಕಿ!

ಬೆಂಗಳೂರು:- ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಾಣಾವರದಲ್ಲಿ ನಡೆದಿದೆ. ಪ್ರಶಾಂತ್ ಮೃತ ದುರ್ದೈವಿ. ಪ್ರಶಾಂತ ಕಳೆದ ಎರಡು ವರ್ಷಗಳಿಂದ ಪತ್ನಿಯಿಂದ ದೂರ ಇದ್ದರು. ಕೌಟುಂಬಿಕ ಕಲಹದಿಂದ ಪತ್ನಿಯಿಂದ...

ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ   ಬೆಂಗಳೂರು: 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ...

ಇದು ಸರ್ಕಾರದ ‘ಶಕ್ತಿ ಎಫೆಕ್ಟ್’, ಬಸ್‌ನಲ್ಲಿ ಪುರುಷನಿಗೆ ಥಳಿಸಿದ ಮಹಿಳೆಯರು!

ಕೊಪ್ಪಳ:- ಓರ್ವ ಪುರುಷ ಪ್ರಯಾಣಿಕನಿಗೆ ಮಹಿಳಾ ಪ್ರಯಾಣಿಕರು ಸೇರಿ ಥಳಿಸಿದ ಘಟನೆ ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್‌ವೊಂದರಲ್ಲಿ ಜರುಗಿದೆ. ಬಸ್ ಕುಷ್ಟಗಿಯಿಂದ ಕೊಪ್ಪಳಕ್ಕೆ ಹೊರಟಿತ್ತು. ಈ ವೇಳೆ ಬಸ್‌ನಲ್ಲಿದ್ದ ಮಹಿಳೆಯರು ಹಾಗೂ ಓರ್ವ ಪುರುಷನ ನಡುವೆ...

ನಟಿ ಸಂಜನಾ ಗಲ್ರಾನಿಗೆ ವಂಚನೆ ಕೇಸ್: ಅಪರಾಧಿಗೆ ಶಿಕ್ಷೆ ಪ್ರಕಟ – 61.50 ಲಕ್ಷ ದಂಡ, 6 ತಿಂಗಳು ಜೈಲು!

ಬೆಂಗಳೂರು:- ನಟಿ ಸಂಜನಾ ಗಲ್ರಾನಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 33ನೇ ಎಸಿಜೆಎಂ ನ್ಯಾಯಾಲಯವು ಅಪರಾಧಿಗೆ 61.50 ಲಕ್ಷ ದಂಡ ಹಾಗೂ 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಅಪರಾಧಿ ಆಗಿರುವ...

ಸಿಡಿಮದ್ದು ಸ್ಫೋಟ: ಗ್ರಾನೈಟ್ ಕ್ವಾರಿಯಲ್ಲಿ ಓರ್ವ ಸಾವು, ಮತ್ತೋರ್ವ ಗಂಭೀರ!

ರಾಯಚೂರು:- ಗ್ರಾನೈಟ್ ಕ್ವಾರಿಯಲ್ಲಿ ಸಿಡಿಮದ್ದು ಜೋಡಿಸುವ ವೇಳೆ ಸ್ಫೋಟ ಸಂಭವಿಸಿ ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಾಕಾಪುರ ಬಳಿ ಜರುಗಿದೆ. ಘಟನೆಯಲ್ಲಿ ಇನ್ನೋರ್ವನಿಗೆ ಗಂಭೀರ ಗಾಯಗಳಾಗಿವೆ. ಬಾಗಲಕೋಟೆಯ ಇಳಕಲ್‌ನ...

ಸರ್ಕಾರಿ ಟೀಚರ್ ಎಡವಟ್ಟಿಗೆ ಕತ್ತಲಿನಲ್ಲಿ ಬಾಲಕನ ಬದುಕು: ಗೋಳಾಡುತ್ತಿರುವ ಪೋಷಕರು!

ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರದ ಸರ್ಕಾರಿ ಶಾಲೆಯೊಂದರ ಟೀಚರ್ ಎಡವಟ್ಟಿಗೆ ಬಾಲಕನೋರ್ವ ತನ್ನ ಕಣ್ಣುಗಳಲ್ಲೇ ಕಳೆದುಕೊಂಡಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸಿಟ್ಟಿನ ಭರದಲ್ಲಿ ಶಿಕ್ಷಕಿ ಬೀಸಿದ ಕೋಲು ವಿದ್ಯಾರ್ಥಿಯ ಕಣ್ಣನ್ನು ಕಳೆದುಕೊಳ್ಳುವಂತೆ ಮಾಡಿದೆ. ಶಿಕ್ಷಕಿಯ ಏಟಿಗೆ...

Latest news

- Advertisement -spot_img