ಕುಷನ್ ಶಾಪ್ ಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 10 ಲಕ್ಷ ರೂ ಗಳಿಗೂ ಹೆಚ್ಚಿನ ಮೌಲ್ಯದ ವಸ್ತುಗಳು ಹಾಗೂ ನಗದು ನಷ್ಟವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನೀಲೆಕಣಿಯಲ್ಲಿ...
ಸಾವು ಹೇಗೆ ಸಂಭವಿಸುತ್ತೆ ಅಂತ ಹೇಳೋಕೆ ಆಗಲ್ಲ. ಗಂಟಲಿನಲ್ಲಿ ತೆಂಗಿನ ಕಾಯಿ ಚೂರು ಸಿಲುಕಿ ಶಿಕ್ಷಕಿಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ನವ್ಯಶ್ರೀ (28) ಮೃತರು. ಇವರು ಚಿಕ್ಕಮಗಳೂರು ನಗರದ ಸಂಜೀವಿನಿ ಶಾಲೆಯ ಶಿಕ್ಷಕಿ....
ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ ಅವರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ದೊಡ್ಡಬಿದರಕಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು. ಈ ವೇಳೆ ಕಾರಿನಲ್ಲಿ ತೆರಳಿದ್ದ ರಾಮಕೃಷ್ಣ...
ಭಾರತ ಮಹಿಳಾ ತಂಡ ದ.ಆಫ್ರಿಕಾ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ ಸೋಲುಕಂಡಿದೆ. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ದ. ಆಫ್ರಿಕಾವನ್ನು ಕ್ಲೀನ್ ಸ್ವೀಪ್ ಮಾಡುವ ಕನಸು ಭಗ್ನವಾಗಿದೆ.
ಪೊಚೆಫ್ ಸ್ಟ್ರೂಮ್ ನ...
ಟೀ ಇಂಡಿಯಾದ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಶತಕ (109) ಬಾರಿಸುವ ಮೂಲಕ ತಮ್ಮ 100ನೇ ಏಕದಿನ ಪಂದ್ಯವನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ.
ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ 4ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು...