ಎಲ್ಲೆಲ್ಲಿ ಏನೇನು.?

ಅಪ್ರಾಪ್ತೆಯನ್ನು ಕಿಡ್ನಾಪ್ ಮಾಡಿ ಮದ್ವೆಯಾಗಿ, ಅವಳ‌ ಶವದ ಜೊತೆ ಬಂದ…!

ಯುವಕನೊಬ್ಬ ಅಪ್ರಾಪ್ತೆಯನ್ನು ಪ್ರೀತಿಸಿ, ಆಕೆಯನ್ನು ಕಿಡ್ನಾಪ್ ಮಾಡಿ , ಒತ್ತಾಯಿಸಿ ಮದ್ವೆ ಮಾಡಿಕೊಂಡು, ಅವಳ ಶವದ ಜೊತೆ ಊರಿಗೆ ಮರಳಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ತಮ್ಮಣ್ಣ ಕಾಲೋನಿ ನಿವಾಸಿ ಆನಂದ್...

ಬೆಟ್ಟದ ಹೂವು ಸಿನಿಮಾದಲ್ಲಿ ಪಡೆಯಲಾಗದ್ದು ಅಭಿಮಾನಿಯಿಂದ ಸಿಕ್ತು…!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಅಭಿಮಾನಿಯೊಬ್ಬರು ಎಂದೂ‌ ಮರೆಯಲಾಗದ ಉಡುಗೊರೆಯೊಂದನ್ನು ನೀಡಿದ್ದಾರೆ. ಪುನೀತ್ ಅಭಿನಯದ ಬೆಟ್ಟದ ಹೂವು‌ ಚಿತ್ರ 1985ರಲ್ಲಿ ರಿಲೀಸ್ ಆಗಿತ್ತು. ‌ಈ ಸಿನಿಮಾದಲ್ಲಿನ‌ ಅಭಿನಯಕ್ಕೆ ಅಪ್ಪು ರಾಷ್ಟ್ರಪ್ರಶಸ್ತಿ ಪಡೆದಿದ್ದರು. ಬೆಟ್ಟದ...

ಇತಿಹಾಸ ನಿರ್ಮಿಸಲಿದೆಯೇ ಭಾರತ…?

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ 6 ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ 3-0 ಅಂತರದ‌ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಹರಿಣಗಳ ನಾಡಿನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾಗಿದೆ‌. ಇಂದು ಜೋಹಾನ್ಸ್ ಬರ್ಗ್ ನಲ್ಲಿ ನಡೆಯಲಿರುವ...

ಯೋಧರಿಗೆ ಅರ್ಪಣೆಯಾದ ಮೊದಲ‌ ಚಾನಲ್ ಜಿ6….!

ಅಲ್ಲಿ ಸಂಭ್ರಮ ಮನೆ ಮಾಡಿತ್ತು. ಸಾರ್ಥಕತೆಯ ಭಾವ ಮೂಡಿತ್ತು...! ಹೊಸ ಕ್ರಾಂತಿಗೆ ಮುನ್ನುಡಿ ಬರೆದ ವೇದಿಕೆ ಅದಾಗಿತ್ತು...! ಯುವತಂಡವೊಂದು ಸುದ್ದಿ ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಲು ನಾವು ರೆಡಿ ಇದ್ದೇವೆ ಎಂದು ಸಾರಿತ್ತು...! ಇದು...

ಸಾಯಲು ಮನಸ್ಸಿರೋರು ಸಂಘ ಪರಿವಾರ ಸೇರಿ….!

ಸಾಯಲು ಮನಸ್ಸಿರೋರು ಸಂಘ ಪರಿವಾರ ಸೇರಿ ಎಂಬ ವಿವಾದಾತ್ಮಕ ಹೇಳಿಕೆಯನ್ನು ಸುರತ್ಕಲ್ ಕಾಂಗ್ರೆಸ್ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ನೀಡಿದ್ದಾರೆ. ಕಾರ್ಕಳದಲ್ಲಿ ನಡೆದ ಪ್ರತಿಭಟನೆ ವೇಳೆ ಕುಳಾಯಿ ಅವರು ತುಳುವಿನಲ್ಲಿ ಮಾಡಿದ ಭಾಷಣ ವೈರಲ್ ಆಗಿದೆ....

Popular

Subscribe

spot_imgspot_img