ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು!
ಬಳ್ಳಾರಿ: ಬಾಣಂತಿಯರ ಸಾವಿನ ಸಂಖ್ಯೆ ಕರ್ನಾಟಕ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದೆ. ಈ ಎಲ್ಲ ಪ್ರಕರಣಗಳ ತನಿಖೆ ನಡೆಯುತ್ತಿದೆ. ಇದರ ಮಧ್ಯೆಯೇ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಹೌದು...
ಮೈಕ್ರೊಫೈನಾನ್ಸ್ ಟಾರ್ಚರ್: ಕೇವಲ 10 ಸಾವಿರ ರೂಪಾಯಿಗೆ ಮನೆಗೆ ಬೀಗ
ಗದಗ: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರು ಮನೆ, ಊರು ಖಾಲಿ ಮಾಡುತ್ತಿದ್ದಾರೆ. ಕೆಲವರು ಆತ್ಮಹತ್ಯೆಗೆ ಯತ್ನಿಸಿದರೆ, ಮತ್ತೆ...
ಮಹಿಳೆಗೆ ಕಿರುಕುಳ ಆರೋಪ: ಕಾನ್ಸ್ಟೇಬಲ್ ವಿರುದ್ಧ ಎಫ್ ಐಆರ್ ದಾಖಲು
ಬೆಂಗಳೂರು: ಮಹಿಳೆಗೆ ಕಿರುಕುಳ ಆರೋಪ ಸಂಬಂಧ ಕಾನ್ಸ್ ಟೇಬಲ್ ವಿರುದ್ದ ಎಫ್ ಐಆರ್ ದಾಖಲು ಮಾಡಲಾಗಿದೆ. ಇಂದಿರಾನಗರ ಕಾನ್ಸ್ ಟೇಬಲ್ ಮನೋಜ್ ವಿರುದ್ಧ...
ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು; ಸರ್ಜಾಪುರ ಪೊಲೀಸರಿಂದ ಆರೋಪಿ ಮೇಲೆ ಫೈರಿಂಗ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಇನ್ಸ್ ಪೆಕ್ಟರ್ ನವೀನ್...
ಕೊಟ್ಟೂರು ಗುರುಬಸವೇಶ್ವರ ತೇರಿನ ಸ್ಟೇರಿಂಗ್ ಕಟ್: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಭಕ್ತರು ಪಾರು!
ಬಳ್ಳಾರಿ:- ಕೊಟ್ಟೂರು ಗುರುಬಸವೇಶ್ವರ ತೇರಿನ ಸ್ಟೇರಿಂಗ್ ಕಟ್ ಆದ ಹಿನ್ನೆಲೆ ಕೂದಲೆಳೆ ಅಂತರದಲ್ಲಿ ಭಕ್ತರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ವಿಜಯನಗರ...