ಎಲ್ಲೆಲ್ಲಿ ಏನೇನು.?

ಕೊಹ್ಲಿ ಮತ್ತೊಂದು ದಾಖಲೆ…!

ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಪಾತ್ರರಾದ ಬೆನ್ನಲ್ಲೇ ಕೊಹ್ಲಿ ಮತ್ತೊಂದು ದಾಖಲೆಯನ್ನು ‌ಮಾಡಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕ ಸುನೀಲ್ ಗವಸ್ಕಾರ್ ಅವರ ಬಳಿಕ‌ ಟೆಸ್ಟ್ ಕ್ರಿಕೆಟ್ ನಲ್ಲಿ‌ 900 ರೇಟಿಂಗ್ ಪಾಯಿಂಟ್ ಗಳಿಸಿದ ಮೊದಲ‌...

ಫಸ್ಟ್ ನ್ಯೂಸ್ ತೆರೆ ಮೇಲೆ ಕಾಣಿಸಿಕೊಳ್ಳೋ ನಿರೂಪಕರಿರವರು…!

ಕನ್ನಡದ ನಂಬರ್ 1 ಸುದ್ದಿವಾಹಿನಿ ಟಿವಿ9ನಿಂದ ಹೊರಬಂದ ಎಸ್.ರವಿಕುಮಾರ್ ಮತ್ತು ಮಾರುತಿ ಅವರ ಸಾರಥ್ಯದಲ್ಲಿ ಫಸ್ಟ್ ನ್ಯೂಸ್ ಎಂಬ ಹೊಸ ಸುದ್ದಿವಾಹಿನಿ ಕನ್ನಡಿಗರ ಮನೆ-ಮನ ತಲುಪಲು ಸಜ್ಜಾಗುತ್ತಿದೆ. ಪ್ರಮುಖ ಸುದ್ದಿವಾಹಿನಿಗಳ ಉದ್ಯೋಗಿಗಳು ಫಸ್ಟ್...

ಹಳೆ ಪಿಂಚಣಿ ವ್ಯವಸ್ಥೆಯನ್ನೇ ಜಾರಿಗೊಳಿಸಲು ಒತ್ತಾಯ

ನೂತನ ಪಿಂಚಣಿ ಯೋಜನೆಯಿಂದ ಬಾಧಿತರಾಗಿರೋ ನೌಕರರ ಸಮಸ್ಯೆ ಪರಿಹರಿಸೋ ನಿಟ್ಟಿನಲ್ಲಿ ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸ ಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ನೌಕರರು ಇಂದು ಪ್ರತಿಭಟನೆ...

ಈ ವಾರದ ಟಿಆರ್ ಪಿ ಹೇಗಿದೆ ಗೊತ್ತಾ…?

ಪ್ರತಿವಾರದಂತೆ ಈ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳ ಪೈಕಿ ಟಿವಿ9 ಎಂದಿನಂತೆ ಮೊದಲ ಸ್ಥಾನದಲ್ಲಿ ಭದ್ರವಾಗಿದ್ದು, 117 ಪಾಯಿಂಟ್ ಗಳನ್ನು ಪಡೆದಿದೆ. ಕಳೆದವಾರ 115 ಪಾಯಿಂಟ್ ಪಡೆದಿತ್ತು. 71...

2ದಿನದ ಹಿಂದಷ್ಟೇ ಡಬ್ಬಿಂಗ್ ಮಾಡಿದ್ದ ಕಾಶಿನಾಥ್…!

ಚಿತ್ರರಂಗ ಕಂಡ ಅದ್ಭುತ ನಟ, ನಿರ್ದೇಶಕ ಕಾಶಿನಾಥ್ ಇನ್ನಿಲ್ಲ ಎಂಬ ಸುದ್ದಿಯನ್ನು ನಂಬಲಾಗುತ್ತಿಲ್ಲ. 2 ದಿನಗಳ ಹಿಂದಷ್ಟೇ ಸಿನಿಮಾ ಡಬ್ಬಿಂಗ್ ಕೂಡ ಮಾಡಿದ್ದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕಾಶಿನಾಥ್ ಅವರು ಚೇತರಿಸಿಕೊಳ್ಳುತ್ತಿದ್ದರು ಎರಡು ದಿನಗಳ...

Popular

Subscribe

spot_imgspot_img