ಈ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳ ಪೈಕಿ ಟಿವಿ9 ಎಂದಿನಂತೆ ಮೊದಲ ಸ್ಥಾನದಲ್ಲಿ ಭದ್ರವಾಗಿದ್ದು, 115 ಪಾಯಿಂಟ್ ಗಳನ್ನು ಪಡೆದಿದೆ. ಕಳೆದವಾರ 126 ಪಾಯಿಂಟ್ ಪಡೆದಿತ್ತು.
77 ಪಾಯಿಂಟ್...
1ಸಾವಿರ ರೂ ಕದ್ದಿದ್ದಾರೆ ಎಂದು ಆರೋಪಿಸಿ ಶಿಕ್ಷಕಿಯರು ಇಬ್ಬರು ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿರೋ ಆರೋಪ ಕೇಳಿ ಬಂದಿದೆ.
ಜನವರಿ 8ರಂದು ಮಧ್ಯಪ್ರದೇಶದ ಅಲಿರಾಜ್ಪುರ್ ಜಿಲ್ಲೆಯ ಜೋಬಾತ್ ನಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ...
ರಾಜ್ಯದಲ್ಲಿ ಚುನಾವಣೆ ಹತ್ತಿರ ಬಂದಂತೆ ರಾಜಕೀಯ ರಂಗದಲ್ಲಿ ದಿನಕ್ಕೊಂದು, ಕ್ಷಣಕ್ಕೊಂದು ಬದಲಾವಣೆಗಳು ಆಗುತ್ತಿವೆ. ಪ್ರಮುಖ ಪಕ್ಷಗಳು ಜೋರಾಗಿ ತಯಾರಿ ನಡೆಸುತ್ತಿವೆ. ಈ ನಡುವೆ ಸಿನಿಮಾ ಕ್ಷೇತ್ರದಿಂದ ಕೆಲವರು ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.
ತಮಿಳುನಾಡಿನಲ್ಲಿ...
ಖ್ಯಾತ ಬಾಲಿವುಡ್ ನಟಿ ಮಲ್ಲಿಕಾ ಶೆರಾವತ್ ಅವರು ಬಾಡಿಗೆ ಕಟ್ಟಿಲ್ಲ ಎಂದು ಫ್ರಾನ್ಸ್ ಕೋರ್ಟ್ ಅವರನ್ನು ಮನೆಯಿಂದ ಹೊರ ಹಾಕಿದೆ.
ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಮಲ್ಲಿಕಾ ಶೆರಾವತ್ ತಾವು ವಾಸವಿದ್ದ ಮನೆಯ ಬಾಡಿಗೆಯನ್ನು...
ತಮಿಳು ನಾಡಿನಲ್ಲಿ ಚಾಲಕರೊಬ್ಬರು ಹೆಲ್ಮೆಟ್ ಹಾಕೊಂಡು ಬಸ್ ಚಲಾಯಿಸಿದ್ದಾರೆ...!
ಕೊಯಮತ್ತೂರಿನಿಂದ ಈರೋಡ್ ಕಡೆ ಸಂಚರಿಸುತ್ತಿದ್ದ ಬಸ್‍ನ ಚಾಲಕ ಹೀಗೆ ಹೆಲ್ಮೆಟ್ ಧರಿಸಿ ಬಸ್ ಚಲಾಯಿಸಿದವರು. ಈ ಬಸ್ ಚಾಲಕನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ.
ತಮಿಳುನಾಡು ಸಾರಿಗೆ...