ಬೇಪಾಂಜಿಯಾಂಗ್ ಸೇತುವೆ ಎರಡು ಬೆಟ್ಟಗಳಾದ ಯೂನಾನ್ ಮತ್ತು ಗ್ಯುಝೋವುವಿನ ಮೇಲೆ ನಿರ್ಮಿಸಲಾಗಿದೆ. ಬೆಟ್ಟಗಳ ನಡುವೆ ನದಿಯೊಂದು ಹರಿಯುತ್ತಿದ್ದು ಸುಮಾರು 1,854 ಅಡಿ ಮೇಲೆ ಸೇತುವೆ ನಿರ್ಮಾಣ ಮಾಡಲಾಗಿದೆ.
ಈ ಸೇತುವೆಯಿಂದ ಯೂನಾನ್ ಮತ್ತು ಗ್ಯುಝೋವುವಿನ...
ಕಲ್ಲಿದ್ದಲು ಗಣಿಯಲ್ಲಿ ಮಣ್ಣು ಕುಸಿದು, ಸುಮಾರು 60 ಕಾರ್ಮಿಕರು ಅಪಾಯಕ್ಕೆ ಸಿಲುಕಿದ್ದಾರೆ.
ಜಾರ್ಖಂಡ್ ನ ಲಾಲ್ ಮಾಟಿಯಾದ ಕಲ್ಲಿದ್ದಲು ಗಣಿಯೊಂದರಲ್ಲಿ ನೆಲಮಟ್ಟದಿಂದ ಇನ್ನೂರು ಅಡಿ ಕೆಳಗೆ ಗಣಿ ಚಟುವಟಿಕೆ ನಡೆಯುತ್ತಿತ್ತು. ಇದೇ ವೇಳೆ ಈ...
ಅಮೇರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾ ಹಸ್ತಕ್ಷೇಪ ಮಾಡಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಮೆರಿಕ ರಷ್ಯಾದ 35 ರಾಜತಾಂತ್ರಿಕ ಅಧಿಕಾರಿಗಳನ್ನು ವಜಾಗೊಳಿಸಿದೆ.
ಡೊನಾಲ್ಡ್ ಟ್ರಂಪ್ ಗೆಲುವಿಗೆ ಸಹಕಾರಿಯಾಗುವಂತೆ ಅಮೆರಿಕದ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿದ್ದ ಹಿಲರಿ ಕ್ಲಿಂಟನ್...
ನೋಟು ಅಮಾನ್ಯಗೊಂಡು ಕಾಳಧನಿಕರ ನಿದ್ದೆಗೆಡಿಸಿರುವ ಪ್ರಧಾನಿ ನರೇಂದ್ರ ಮೋದಿ ನಾಳೆ ರಾಷ್ಟ್ರವನ್ನುದ್ದೇಶಿಸಿ ಮತ್ತೊಮ್ಮೆ ಭಾಷಣ ಮಾಡಲಿದ್ದಾರೆ. ನೋಟು ಅಮಾನ್ಯಗೊಂಡ ನಂತರ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರೂ ಕೂಡ ಮೋದಿ ನಡೆಯನ್ನು ಸಮರ್ಥಿಸಿಕೊಂಡಿದ್ದರು. ಆದರೆ...
ತಮಿಳುನಾಡಿನ ಅಮ್ಮಾ ಜೆ. ಜಯಲಲಿತಾ ನಿಧನ ನಂತರ ಆ ಸ್ಥಾನವನ್ನು ತುಂಬಲು ಚಿನ್ನಮ್ಮ ರೆಡಿಯಾಗಿದ್ದಾರೆ. ಇಂದು ನಡೆದ ಸಭೆಯಲ್ಲಿ ಎಐಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ನಟರಾಜನ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ....