ತಮಿಳುನಾಡು ಸಿಎಂ ಜಯಲಲಿತಾ ಸೋಮವಾರ ರಾತ್ರಿ 11.30ಕ್ಕೆ ನಿಧನರಾಗಿದ್ದಾರೆ. ಅವರ ಮೃತದೇಹವನ್ನು ರಾಜಾಜಿ ಹಾಲ್ ನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಿರಿಸಲಾಗಿದ್ದು ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
ಹೃದಯಾಘಾತದಿಂದ ಗಂಭೀರ ಸ್ಥಿತಿಯಲ್ಲಿದ್ದ ತಮಿಳುನಾಡು ಸಿಎಂ ಜೆ.ಜಯಲಲಿತಾ...
ಪ್ರತಿ ವರ್ಷ ಟೈಮ್ಸ್ ಮ್ಯಾಗಜಿನ್ ಹೊರಡಿಸುವ ‘ವರ್ಷದ ವ್ಯಕ್ತಿ’ ಓದುಗರ ಆನ್‍ಲೈನ್ ಮತದಾನದಲ್ಲಿ ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಗೆಲುವು ಸಾಧಿಸಿದ್ದಾರೆ. ಓದುಗರ ಮತದಾನದಲ್ಲಿ ಪ್ರಧಾನಿ ಮೋದಿ ಅಮೇರಿಕಾದ ನಿಯೋಜಿತ ಪ್ರಧಾನಿ...
ಪೋಲೆಂಡ್‍ನಲ್ಲಿ ನಡೆದ 2016ನೇ ಮಿಸ್ ಸುಪ್ರನ್ಯಾಷನಲ್ ಸೌಂದರ್ಯ ಸ್ಪರ್ಧೆಯಲ್ಲಿ ಬೆಂಗಳೂರಿನ ಇಂಜಿನಿಯರ್ ಶ್ರೀನಿಧಿ ಶೆಟ್ಟಿ ವಿಜೇತರಾಗಿದ್ದಾರೆ. ಈ ಮೂಲಕ ಮೂರು ವರ್ಷಗಳ ನಂತರ ಮತ್ತೆ ದೇಶಕ್ಕೆ ಮಿಸ್ ಸುಪ್ರನ್ಯಾಷನಲ್ ಪ್ರಶಸ್ತಿ ತಂದು ಕೊಟ್ಟ...
ತಮಿಳುನಾಡಿನಲ್ಲಿ ರಾಜ್ಯ ರಸ್ತೆ ಸಾರಿಗೆ(ಕೆಎಸ್‍ಆರ್‍ಟಿಸಿ)ಯ ಎರಡು ಬಸ್‍ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ತಿರುವಣ್ಣಾಮಲೈ-ಬೆಂಗಳೂರು ಕೆಎಸ್‍ಆರ್‍ಟಿಸಿ ಬಸ್ ಮೇಲೆ ಚಂಗಲ್ ಎಂಬಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಎರಡು ಬಸ್‍ಗಳ ಗಾಜು...
ಕೆಲವು ತಿಂಗಳ ಹಿಂದೆ ಅನಾರೋಗ್ಯದ ಕಾರಣ ತಮಿಳುನಾಡಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆಲವು ದಿನಗಳ ನಂತರವಷ್ಟೆ ಡಿಸ್ಚಾರ್ಜ್ ಆಗಿದ್ದ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ನಿನ್ನೆ ಸಂಜೆ ಹೃದಯಾಘಾತ ಸಂಭವಿಸಿದೆ. ಜಯಲಲಿತಾ...