ವೃತ್ತ ನಿರೀಕ್ಷಕ ಅಧಿಕಾರಿಯೊಬ್ಬರು ಪೊಲೀಸ್ ಠಾಣೆಯಲ್ಲೇ ತನ್ನ ರಿವಾಲ್ವಾರ್‍ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ. ಜಿಲ್ಲೆಯ ಮಾಲೂರು ಪೋಲೀಸ್ ಠಾಣೆಯಲ್ಲಿ ಈ ಘಟನೆ...
ಭಾನುವಾರ ನಡೆದ ಸ್ಥಳೀಯ ಆರ್‍ಎಸ್‍ಎಸ್ ಕಾರ್ಯಕರ್ತರಾದ ರುದ್ರೇಶ್ ಅವರ ಹತ್ಯೆಯನ್ನು ಖಂಡಿಸಿ ಇಂದು ಬೆಂಗಳೂರು ನಗರದಾದ್ಯಂತ ಆರ್‍ಎಸ್‍ಎಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ನೆನ್ನೆ ಕಮರ್ಷಿಯಲ್ ಸ್ಟ್ರೀಟ್‍ನಲ್ಲಿ ಹಾಡಹಗಲೇ ನಡೆದ ಭೀಕರ ಕಗ್ಗೊಲೆಯಿಂದಾಗಿ...
ನಿರೀಕ್ಷೆಯಂತೆ ಕಾವೇರಿ ನದಿ ನೀರಿನ ವಿಷಯಕ್ಕೆ ಸಂಬಂಧ ಪಟ್ಟಂತೆ ಕಾವೇರಿ ಜಲಾನಯನ ಪ್ರದೇಶಗಳಿಗೆ ಭೇಟಿ ನೀಡಿ ಪೂರ್ಣ ಪರಿಶೀಲನೆ ನಡೆಸಿರುವ ಕೇಂದ್ರ ತಜ್ಞರ ತಂಡ ಇಂದು ಸುಪ್ರೀಂಗೆ ವರದಿಯಲ್ಲಿ ಸಲ್ಲಿಸಲಿದೆ.. ಖ್ಯಾತ ಜಲತಜ್ಞರಾದ...
ಪಾಕಿಸ್ಥಾನದ ಕ್ರಿಕೆಟ್ ಆಟಗಾರ ಶಾಹಿದ್ ಅಫ್ರೀದಿ ಹಾಗೂ ಮಾಜೀ ಕ್ರಿಕೆಟಿಗ ಜಾವೆದ್ ಮಿಯಾಂದಾದ್ ನಡುವಿನ ಕಿತ್ತಾಟಕ್ಕೆ ಓರ್ವ ಭೂಗತ ಪಾತಕಿ ಎಂಟ್ರಿ ಕೊಟ್ಟಿದ್ದಾನೆ.. ಅಷ್ಟೇ ಅಲ್ಲ ಪಾಕ್‍ನ ಮಾಜೀ ನಾಯಕ ಅಫ್ರಿದಿಗೆ ಕರೆ...
ಬ್ರಿಕ್ಸ್ ಸಮ್ಮೇಳನಕ್ಕೆ ಭಾಗವಹಿಸಲು ಬಂದಿದ್ದ ರಷ್ಯಾದ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಇದ್ದ ವಿಮಾನ ಗೋವಾ ಬದಲಿಗೆ ಬೆಂಗಳೂರಿನಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ. ಶನಿವಾರದಿಂದ ಗೋವಾದಲ್ಲಿ ನಡೆಯಲಿರುವ 2 ದಿನಗಳ...