ಎಲ್ಲೆಲ್ಲಿ ಏನೇನು.?

ಚಿತ್ರ ನಟ ದರ್ಶನ್ ಮನೆ ಒತ್ತುವರಿ ಇಲ್ಲ: ಬಿಬಿಎಂಪಿ.

ರಾಜ ಕಾಲುವೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರದ ಐಡಿಯಲ್ಸ್ ಹೋಮ್ ಬಡಾವಣೆಯಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಸೇರಿದಂತೆ ಶಾಮನೂರು ಶಿವಶಂಕರಪ್ಪ ಆಸ್ಪತ್ರೆ ಹಾಗೂ ಸುತ್ತ ಮುತ್ತಲ ಕಟ್ಟಡಗಳನ್ನು ತೆರವುಗೊಳಿಸಲಾಗುವುದಿಲ್ಲ ಎಂದು...

ತಿಂಗಳಲ್ಲಿ ಎರಡನೇ ಬಾರಿ ಪೆಟ್ರೊಲ್ ದರ ಏರಿಕೆ…!

ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದ ಹಿನ್ನಲೆಯಲ್ಲಿ ದೇಶದಲ್ಲಿ ಪೆಟ್ರೋಲ್ ದರವನ್ನು ಏರಿಕೆ ಮಾಡಿದ್ದು ಪ್ರತಿ ಲೀಟರ್ ಪೆಟ್ರೋಲ್‍ಗೆ 58 ಪೈಸೆ ಹೇರಿಕೆ ಮಾಡಲಾಗಿದೆ. ಈ ದರವನ್ನು ಗುರುವಾರ ಮಧ್ಯರಾತ್ರಿಯಿಂದಲೇ ಜಾರೀಗೊಳಿಸಲಾಗಿದೆ...

ಕಾವೇರಿ ವಿವಾದ: ಇಂದು ತಮಿಳುನಾಡು ಬಂದ್, ಕರ್ನಾಟಕದ ವಿರುದ್ದ ಬೃಹತ್ ಜಾತಾ..!

ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕ ನಡೆಸಿರುವ ಪ್ರತಿಭಟನೆಯನ್ನು ಖಂಡಿಸಿ ಇಂದು ತಮಿಳನಾಡು ಬಂದ್ ಆಚರಿಸುತ್ತಿದ್ದು, ಪ್ರತಿ ಪಕ್ಷ ನಾಯಕ ಮತ್ತು ಡಿಎಂಕೆ ಪಕ್ಷದ ಎಂ.ಕೆ. ಸ್ಟಾಲಿನ್ ಅವರು ಕರ್ನಾಟಕದ ವಿರುದ್ದ...

ವಿಮಾನದ ಬಳಿ ಸೆಲ್ಪಿ ಬ್ಯಾನ್..!

ಸೆಲ್ಫೀ ಕ್ರೇಜ್ ಎಲ್ಲೆಡೆ ತಲೆ ನೋವಾಗಿ ಪರಿಣಮಿಸಿದೆ ಆದ್ದರಿಂದ ಪ್ರಯಾಣಿಕರ ಸುರಕ್ಷತಾ ನಿಟ್ಟಿನಲ್ಲಿ ಮಹತ್ವದ ಕ್ರಮಕ್ಕೆ ಮುಂದಾಗಿರುವ ನಾಗರೀಕ ವಿಮಾನಯಾನ ನಿರ್ದೇಶನಾಲಯ ವಿಮಾನದ ಬಳಿ ನಿಂತು ಫೋಟೋ ತೆಗೆಯುವುದನ್ನು ನಿಷೇಧಿಸಿದೆ. ಕೇವಲ ಪ್ರಯಾಣಿಕರಿಗೆ ಮಾತ್ರವಲ್ಲದೇ...

ರಾಜ್ಯಾದ್ಯಂತ ರೈಲು ಬಂದ್‍ಗೆ ಕರೆ : ಮಂಡ್ಯದಲ್ಲಿ 6 ಮಂದಿ ಅರೆಸ್ಟ್

ಎಲ್ಲೆಡೆ ರೈಲು ಸಂಚಾರ ಸಾಮಾನ್ಯ, ಮಂಡ್ಯದಲ್ಲಿ ಆರು ಮಂದಿ ಬಂಧನ ಕಾವೇರಿ ನದಿ ನೀರಿಗಾಗಿ ಆಗ್ರಹಿಸಿ ಪ್ರತಿಭಟನೆ ಮುಂದುವರೆದಿದ್ದು, ಇಂದು ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ರೈಲ್ ರೋಕೋ ಚಳವಳಿಗೆ ಕರೆ ನೀಡಿವೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ...

Popular

Subscribe

spot_imgspot_img