ಹಲವು ಕೀಡಿಗೇಡಿಗಳು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ! ನಗರದಲ್ಲಿ ನಿಷೇದಾಜ್ಞೆ ಜಾರಿ ಇರುವುದಿಲ್ಲ. @CPBlr
ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ಹಲ್ಲೆ ಖಂಡಿಸಿ ಬೆಂಗಳೂರು ನಗರದಾದ್ಯಂತ ಪ್ರತಿಭಟನೆಯ ಕಿಚ್ಚು ತಾರಕಕ್ಕೇರಿದ್ದು,...
ತಮಿಳುನಾಡಿನಲ್ಲಿ ಕರ್ನಾಟಕದ ಜನರ ಮೇಲೆ ಹಾಗೂ ವಾಹನಗಳ ಮೇಲೆ ತಮಿಳುನಾಡು ಜನರು ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ತಮಿಳುನಾಡಿಗೆ ಹೊರಟಿದ್ದ ರಾಜ್ಯ ಸಾರಿಗೆ ಬಸ್ ಗಳನ್ನು ನಿಲ್ಲಿಸಲಾಗಿದೆ.
ಕರ್ನಾಟಕದಿಂದ ಚೆನ್ನೈ, ಸೇಲಂ, ತಿರುವನಂತಪುರಂ, ಸೇರಿದಂತೆ ತಮಿಳುನಾಡಿನ...
ರಾಜ್ಯಾದ್ಯಂತ ಕಾವೇರಿ ಕಿಚ್ಚು ಉದ್ವಿಗ್ವಗೊಂಡಿದ್ದು ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ತಮಿಳುನಾಡಿನ ವಿರುದ್ದ ಆಕ್ರೋಶಗೊಂಡ ಜನ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಕಾವೇರಿ ನದಿ ಹಂಚಿಕೆ ವಿವಾದದಲ್ಲಿ ಮತ್ತೆ ರಾಜ್ಯಕ್ಕೆ ಹಿನ್ನಡೆಯುಂಟಾಗಿರುವುದರ...
ಕಾವೇರಿ ಪರವಾಗಿ ಈ ಬಾರಿಯಾದ್ರು ನ್ಯಾಯ ಸಿಗೋ ನಿರೀಕ್ಷೆಗಳಲ್ಲಿದ್ದ ಜನತೆಗೆ ಸುಪ್ರೀಂ ಆದೇಶ ನುಂಗಲಾರದ ತುತ್ತಾಗಿ ಪರಿಣಮಿಸಿದೆ.. 15,000 ಕ್ಯೂಸೆಕ್ಸ್ ನಿಂದ ಈ ಬಾರಿ 12,000 ಕ್ಯೂಸೆಕ್ಸ್ ನೀರು ಹರಿಸುವಂತೆ ನ್ಯಾಯಾಲಯ ತೀರ್ಪು ನೀಡಿದೆ..
ಹೀಗಾಗೆ ರಾಜ್ಯಾದ್ಯಂತ...
ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಕುರಿತಾಗಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ಅಂತಿಮ ತೀರ್ಪಿನ ಆದೇಶ ಹೊರ ಬಿದ್ದಿದ್ದು, ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡಬೇಕೆಂದು ಆದೇಶ ಹೊರಡಿಸಿದೆ.
ರಾಜ್ಯದಲ್ಲಿ...