ಎಲ್ಲೆಲ್ಲಿ ಏನೇನು.?

ತಂದೆ ಅನಾರೋಗ್ಯದಿಂದ ಬಳಲುತ್ತಿದ್ದರು: ನಟ ಕಿಚ್ಚ ಸುದೀಪ್.

ತಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ನಾನು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಸ್ಯಾಂಡಲ್‍ವುಡ್ ಸ್ಟಾರ್ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ. ಮಹದಾಯಿ ತೀರ್ಪು ವಿರೋಧಿಸಿ ಇಂದು ರಾಜ್ಯ ಕನ್ನಡ ಚಿತ್ರ ರಂಗದ ಹಲವಾರು ತಾರೆಯರು...

ಅರ್ನಬ್ ಗೋಸ್ವಾಮಿ ವಿರುದ್ದ 500 ಕೋಟಿ ರೂ ದಾವೆ ಹೂಡಿದ ಝಾಕೀರ್…!

ಟೈಮ್ಸ್ ನೌ ಸುದ್ದಿವಾಹಿನಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ದ ಈಗ 500 ಕೋಟಿ ರೂ ಮಾನನಷ್ಟ ಮೊಕದ್ದಮೆಯ ಕೇಸ್ ಅವರ ಮೇಲೆ ಬೀಳಲಿದೆ. ಇವರ ಮೇಲೆ ಮಾನನಷ್ಟ ಮೊಕದ್ದಮೆಯ ದಾವೆ ಹೂಡುತ್ತಿರುವುದು ವಿವಾದಾತ್ಮಕ...

ಮಹದಾಯಿ ತೀರ್ಪು ವಿವಾದ: ಇಂದು ಕರ್ನಾಟಕ ಸಂಪೂರ್ಣ ಸ್ಥಬ್ಧ.

ವಿವಿಧ ರೀತಿಯಲ್ಲಿ ಬಂದ್ ಆಚರಿಸಿದ ಪ್ರತಿಭಟನಾಕಾರರು. ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಇಂದು ರಾಜ್ಯಾದ್ಯಂತ ಬಂದ್ ಘೋಷಿಸಿದ್ದು ಹಲವು ಕಡೆಗಳಲ್ಲಿ ವಿವಿಧ ರೀತಿಯಲ್ಲಿ ಬಂದ್ ಆಚರಿಸಲಾಗುತ್ತಿದೆ. ಬಂದ್‍ಗೆ ವ್ಯಾಪಕ ಬೆಂಬಲ ಸೂಚಿಸಿರುವ ಕನ್ನಡ ಪರ...

ಅಬ್ಬರಿಸಿದ ಮಳೆರಾಯ:ಬೆಂಗಳೂರು ತತ್ತರ

ಧಾರಾಕಾರ ಮಳೆಗೆ ತೊರೆಗಳಂತಾದ ರಸ್ತೆಗಳು, 10ಕ್ಕೂ ಹೆಚ್ಚು ಅಪಾರ್ಟ್‍ಮೆಂಟ್ ಜಲಾವೃತ. ಸತತ ಮೂರು ದಿನಗಳಿಂದ ಬೆಂಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಂಗಳೂರು ನಗರ ತತ್ತರಿಸಿದ್ದು, ಭಾರೀ ಮಳೆಯಿಂದಾಗಿ ಹಲವು ನಗರಗಳು ಜಲಾವೃತಗೊಂಡಿದೆ. ಬೆಂಗಳೂರಿನ ಕೆಂಗೇರಿ...

ದಿಲ್ಲಿ-ಗುರ್ಗಾಂವ್ ಮಳೆಯ ಎಫೆಕ್ಟ್: ಟ್ರಾಫಿಕ್‍ಗೆ ಸುಮಾರು 7 ಗಂಟೆ ನಿಂತಲ್ಲೇ ನಿಂತ ವಾಹನಗಳು…!

ದಿಲ್ಲಿ ಹಾಗೂ ಪಕ್ಕದ ಗುರ್ಗಾಂವ್‍ನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ನಗರದಾದ್ಯಂತ ಪ್ರವಾಹದ ಭೀತಿ ಉಂಟಾಗಿದೆ. ಇದರ ಪರಿಣಾಮವಾಗಿ ನಗರದ ದೆಹಲಿ- ಜೈಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾದ ಕಾರಣ ಸುಮಾರು 7...

Popular

Subscribe

spot_imgspot_img