ಜೆಟ್ ಏರ್‍ವೇಸ್ ವಿಮಾನ ಟೇಕ್‍ಆಫ್ ಆಗುವ ವೇಳೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಅವಘಡವಾಗಿಲ್ಲ.
ಕೆಂಪೇಗೌಡ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ತೆರಳುತ್ತಿದ್ದ ಜೆಟ್...
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರೋ ಅಮ್ಮ ಕಾವೇರಿ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದಾರೆ. ಮೊದಲ ಭೇಟಿಯಲ್ಲೇ ಜಯಲಲಿತಾ ಬೇಡಿಕೆಗಳ ದೊಡ್ಡ...
ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯನ್ನ ಗೆದ್ದು ಹೊಸ ಇತಿಹಾಸವನ್ನ ನಿರ್ಮಿಸಿರೋ ಸೈನಾ ನೆಹ್ವಾಲ್ ಬ್ಯಾಡ್ಮಿಂಟನ್ ಲೋಕದಲ್ಲಿ ಹೊಸ ಶಕೆ ಆರಂಭಿಸಿದ ಆಟಗಾರ್ತಿ. ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್ ತಾರೆ..ಸೈನಾ ಆಸ್ಟ್ರೇಲಿಯಾ ಓಪನ್ ಕಿರೀಟವನ್ನ 2ನೇ...
ಬಡವರಿಗೆ ಉಚಿತ ಚಿಕಿತ್ಸೆ ನೀಡದ ಕಾರಣಕ್ಕೆ 5 ಖಾಸಗಿ ಆಸ್ಪತ್ರೆಗಳಿಗೆ 700ಕೋಟಿ ರೂ ದಂಡ ಪಾವತಿಸುವಂತೆ ಆಮ್‍ಆದ್ಮಿಪಕ್ಷದ ನೇತೃತ್ವದಲ್ಲಿನ ದೆಹಲಿ ಸರಕಾರ ಸೂಚಿಸಿದೆ. ಫೋರ್ಟಿಸ್ ಎಸ್ಮಾರ್ಟ್ ಹಾರ್ಟ್ ಇನ್ಸಿಟ್ಯೂಟ್, ಮ್ಯಾಕ್ ಸೂಪರ್ ಸ್ಪೆಷಲಿಟಿ...
ಮೈಸೂರಿನ ಕೆ.ಆರ್ ನಗರ ತಾಲೂಕಿನ ನಾಡಪ್ಪನ ಹಳ್ಳಿಯಲ್ಲಿ ನಡೆದಿರೋ ಈ ಮರ್ಯಾದ ಹತ್ಯೆ ತಡವಾಗಿ ಬೆಳಕಿಗೆ ಬಂದಿದೆ. ಹೌದು ಸುಮಾರು ಒಂದು ವರ್ಷದ ನಂತರ ಗ್ರಾಮದ ವ್ಯಕ್ತಿಯೋರ್ವ ಬರೆದ ಮೂಕರ್ಜಿಯಿಂದ ಈ ಘಟನೆ...