ಎಲ್ಲೆಲ್ಲಿ ಏನೇನು.?

ಅನುಪಮ ಶೆಣೈಗೆ ಬಿಜೆಪಿ ಟಿಕೆಟ್..! ಇದೀಗ ಬಂದ ಸುದ್ದಿ..!

  ಕಾಂಗ್ರೆಸ್ ಸರ್ಕಾರದ ವಿರುದ್ಧ ನರಂಗರಂ ಆಗಿರುವ ಫೇಸ್‍ಬುಕ್ ಕ್ವೀನ್ ಅನುಪಮ ಶೆಣೈ ಅವರಿಗೆ ಬಿಜೆಪಿ ಮಣೆ ಹಾಕುತ್ತಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ ಚುನಾವಣೆಯಲ್ಲಿ ಅವರನ್ನು ಉಡುಪಿಯಿಂದ...

`ಫೇಸ್'ಬುಕ್ ಆಟ ಮುಗಿದಿಲ್ಲವೇ..!? ತೆರೆಮರೆಯಿಂದ ಹೊರಬನ್ನಿ ಮೇಡಂ..!

  ಕೆಲದಿನಗಳಿಂದ ಅನುಪಮಾ ಶೆಣೈ ಸುದ್ದಿಯಾಗುತ್ತಿದ್ದಾರೆ. ಭ್ರಷ್ಟ ಸರ್ಕಾರದ ವಿರುದ್ಧ ಅವರ ಸಮರಕ್ಕೆ ಜನರೂ ಬೆಂಬಲಿಸುತ್ತಿದ್ದಾರೆ. ಆದರೆ ಅವರು ಫೇಸ್‍ಬುಕ್‍ನಿಂದ ಹೊರಬರುತ್ತಿಲ್ಲ. ನಿನ್ನೆ ಸಂಜೆ ಸಿಡಿ ಬಿಡುಗಡೆ ಮಾಡ್ತೀನಿ ಅಂದ್ರು. ಆಮೇಲದು ಮಧ್ಯರಾತ್ರಿ ನೋಡುವಂಥದ್ದು...

ಚೀನಾದಲ್ಲಿ ರಂಜಾನ್ ನಿಷೇಧ..! ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಲು ನಿರ್ಧಾರ..!?

  ರಂಜಾನ್ ಉಪವಾಸ ವ್ರತವನ್ನು ನಿಷೇಧಿಸಿರುವ ಚೀನಾದ ಕಮ್ಯುನಿಸ್ಟ್ ಸರ್ಕಾರಕ್ಕೆ ಇದೀಗ ಅದರ ಮಾರುಕಟ್ಟೆಗೆ ದೊಡ್ಡಪೆಟ್ಟು ಬೀಳುವ ಆತಂಕ ಎದುರಾಗಿದೆ. ಚೀನಾ ಸರ್ಕಾರದ ಮುಸ್ಲೀಮ್ ಹಾಗೂ ಧಾರ್ಮಿಕ ಸ್ವಾತಂತ್ರ ವಿರೋಧಿ ನೀತಿಯನ್ನು ಖಂಡಿಸಿರುವ ಮುಸ್ಲೀಮರು,...

26/11 ದಾಳಿ ರೂವಾರಿ ಪಾಕ್ ಎಂದ ಚೀನಾ..! ಕೆಟ್ಟಮೇಲೆ ಬುದ್ದಿಬಂತಾ ಮಿಸ್ಟರ್ ಚೀನಾ..!?

ಸದಾ ಪಾಕಿಸ್ತಾನವನ್ನು ಬೆಂಬಲಿಸುತ್ತಿರುವ ಚೀನಾ ಈಗ ಉಲ್ಟಾ ಹೊಡೆಯುತ್ತಿದೆ. ನವೆಂಬರ್ 26, 2008ರಂದು ಮುಂಬೈನ ತಾಜ್ ಹೋಟೆಲ್ ಮೇಲೆ ದಾಳಿ ನಡೆಸಿದ್ದು ಪಾಕಿಸ್ತಾನದ ಉಗ್ರರೇ ಎಂದು ಬಹಿರಂಗವಾಗಿ ಒಪ್ಪಿಕೊಂಡಿದೆ. ಭಯೋತ್ಪಾದಕ ದಾಳಿಯ ಹಿಂದೆ...

ಅಕ್ಲಾಕ್ ಕುಟುಂಬದ ವಿರುದ್ಧ ಷಡ್ಯಂತ್ರ..!? ದಾದ್ರಿ ಪಾಲಿಟಿಕ್ಸ್..!

  ಈಗ್ಗೆ ಒಂಬತ್ತು ತಿಂಗಳ ಹಿಂದೆ ದಾದ್ರಿಯಲ್ಲಿ ದನದ ಮಾಂಸವಿಟ್ಟುಕೊಂಡಿದ್ದಾನೆ ಅಂತ ಮೊಹಮ್ಮದ್ ಅಕ್ಲಾಕ್ ಎಂಬಾತನನ್ನು ಉತ್ತರಪ್ರದೇಶದ ದಾದ್ರಿಯಲ್ಲಿ ದುಷ್ಕರ್ಮಿಗಳು ಹತ್ಯೆಗೈದಿದ್ದರು. ಆದರೆ ನೋಯ್ಡಾದ ಸರ್ಕಾರಿ ವಿಧಿವಿಜ್ಞಾನ ಪ್ರಯೋಗಾಲಯ ಅಕ್ಲಾಕ್ ಮನೆಯಲ್ಲಿದ್ದದ್ದು ದನದ ಮಾಂಸವಲ್ಲ,...

Popular

Subscribe

spot_imgspot_img