ನೀರಿನ ಹೊಂಡದಲ್ಲಿ ಮೂವರು ಉದ್ಯೋಗಿಗಳ ಸಾವು ಕೇಸ್: 6 ಅಧಿಕಾರಿಗಳ ಮೇಲೆ FIR!

ಬಳ್ಳಾರಿ:- ಜಿಂದಾಲ್‌ನ ನೀರಿನ ಹೊಂಡದಲ್ಲಿ ಮೂವರು ಉದ್ಯೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಂದಾಲ್‌ನ ಆರು ಅಧಿಕಾರಿಗಳ ಮೇಲೆ ತೋರಣಗಲ್ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. A1 - ಜಿಂದಾಲ್‌ನ HSM -03 ಪ್ಲಾಂಟ್...

ಭಿಕ್ಷುಕಿಯ ಮಗು ಅಪಹರಣ.. ಮಹಿಳೆ ಕಣ್ಣೀರು!

ಬಳ್ಳಾರಿ : ಭಿಕ್ಷುಕ (ಬಡ) ಮಹಿಳೆಯ ಮಗು ಅಪಹರಣವಾಗಿರುವ ಘಟನೆ ಬಳ್ಳಾರಿ ನಗರದ ರೈಲ್ವೆ ಸ್ಟೇಷನ್ ಬಳಿ ಜರುಗಿದೆ. ಬಿಬಿಫಾತಿಮಾ ಎಂಬ ಮಹಿಳೆಯ ಮಗು ಅಪಹರಣವಾಗಿದೆ ಎಂದು ತಿಳಿದು ಬಂದಿದೆ. ಒಂದು ವರ್ಷ ಮೂರು...

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಸಿಬಿಐ ತನಿಖೆ ಸೂಕ್ತ: ಬಿ.ಎಸ್. ಯಡಿಯೂರಪ್ಪ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ತನಿಖೆ ಪಾರದರ್ಶನಕವಾಗಿ ನಡೆಯಬೇಕಿದ್ರೆ ಸಿಬಿಐಗೆ ಕೊಡಬೇಕು ಎಂದು ಹೇಳಿದರು. ಬಹುತೇಕ ಜನರ ಅಭಿಪ್ರಾಯ ಇದೆ ಆಗಿದೆ. ಸಿಎಂ...

SSLC ಪಾಸಾದ ವಿದ್ಯಾರ್ಥಿನಿ ತಲೆ ಕಡಿದು ಕೊಲೆ ಮಾಡಿದ್ದ ಆರೋಪಿ ಅಂದರ್ !

ಮಡಿಕೇರಿ:- SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿಯನ್ನು ಅರೆಸ್ಟ್ ಮಾಡಿರುವ ಘಟನೆ ಜರುಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಘಟನೆ ಜರುಗಿದೆ. ಮೇ 09ರಂದು ಆರೋಪಿ...

ಅಸಲಿ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್…!

ಹಾಸನ:- ಅಸಲಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ...

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಕೇಸ್.. ನಾಲ್ಕನೇ ಆರೋಪಿ ಅರೆಸ್ಟ್..!

ಬೆಂಗಳೂರು:- ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಕೇಸ್ ಗೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಸಕಲೇಶಪುರದ ಆನೆಮಹಲ್​ ಆನೆಮಹಲ್ ಬಳಿ ಆರೋಪಿ ಮುಸ್ತಾಫ ಪೈಚಾರ್ ನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಯನ್ನು ಅಧಿಕಾರಿಗಳು...

ಬೆಂಗಳೂರು ಸೇರಿ ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ..!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು ಜಿಲ್ಲೆಯ...

ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ HDKಯನ್ನು ಕಟ್ಟಿ ಹಾಕಿರುವವರು ಯಾರು?

ಬೆಂಗಳೂರು: "ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಕುಮಾರಸ್ವಾಮಿ...

ಪ್ರಜ್ವಲ್ ರೇವಣ್ಣನಿಂದ ತಪ್ಪಾಗಿರುವುದು ನಿಜವಾದರೆ ಗಲ್ಲಿಗೇರಿಸಲಿ !

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣನಿಂದ ತಪ್ಪಾಗಿರುವುದು ನಿಜವಾದರೆ ಗಲ್ಲಿಗೇರಿಸಲಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ ಸೋಮಣ್ಣ ಹೇಳಿದರು. ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರಜ್ವಲ್ ಮಾಜಿ ಪ್ರಧಾನಿ...

SSLC ಪರೀಕ್ಷೆ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ !

ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳು ಬಹು ದಿನಗಳಿಂದ ಕಾಯುತ್ತಿದ್ದ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಕೂಡ ಬಾಲಕಿಯರೇ ಮೇಲೂಗೈ ಸಾಧಿಸಿದ್ದಾರೆ. ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಉಡುಪಿ ಜಿಲ್ಲೆ ಪ್ರಥಮ ಸ್ಥಾನ...

Stay connected

0FansLike
3,912FollowersFollow
0SubscribersSubscribe

Latest article

ಬೆಂಗಳೂರಿಗೆ ಬರಬೇಕಿದ್ದ ಫ್ಲೈಟ್ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡ ಪ್ರಜ್ವಲ್ ರೇವಣ್ಣ !

ಬೆಂಗಳೂರು: ಪ್ರಜ್ವಲ್ ರೇವಣ್ಣ ಜರ್ಮನ್ನ ಮ್ಯೂನಿಚ್ನಿಂದ ಬೆಂಗಳೂರಿಗೆ ಬುಕ್ ಆಗಿದ್ದ ವಿಮಾನ ಟಿಕೆಟ್ ರದ್ದುಗೊಳಿಸಲಾಗಿದೆ. ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ಈಗಾಗಲೇ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಲುಪ್ತಾನ್ಸಾ ವಿಮಾನದಲ್ಲಿ ಬುಕ್ ಆಗಿದ್ದ ಟಿಕೆಟ್...

ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಯುವತಿಯ ಕೊಲೆ!

ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ನಸುಕಿನ ಜಾವ ನಸುನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಹತ್ಯೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ಅಂಜಲಿ...

ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಹೆಚ್.ಡಿ. ರೇವಣ್ಣ ಬಿಡುಗಡೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಬಿಡುಗಡೆಯಾಗಿದ್ದಾರೆ. ಇಂದು ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ರೇವಣ್ಣ ಅವರು ಜೈಲಿನಿಂದ ಹೊರ ಬಂದರು. ರೇವಣ್ಣ ಅವರು ಜೈಲಿನಿಂದ ಹೊರ ಬರುತ್ತಿದ್ದಂತೆಯೇ...