No menu items!
12.5 C
Munich
Monday, May 11, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಜೆಡಿಎಸ್ ಮುಗಿದೇ ಹೋಯ್ತು ಅಂದ್ರು, ಕುಮಾರಣ್ಣ ಕೇಂದ್ರ ಸಚಿವರಾಗಿಲ್ವ?: ಹೆಚ್.ಡಿ.ರೇವಣ್ಣ

ಜೆಡಿಎಸ್ ಮುಗಿದೇ ಹೋಯ್ತು ಅಂದ್ರು, ಕುಮಾರಣ್ಣ ಕೇಂದ್ರ ಸಚಿವರಾಗಿಲ್ವ?: ಹೆಚ್.ಡಿ.ರೇವಣ್ಣ ಬೆಂಗಳೂರು: ಜೆಡಿಎಸ್ ಮುಗಿದೇ ಹೋಯ್ತು ಅಂದ್ರು, ಕುಮಾರಣ್ಣ ಕೇಂದ್ರ ಸಚಿವರಾಗಿಲ್ವ? ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಿಖಿಲ್...

ಚನ್ನಪಟ್ಟಣ ಜನ ದಡ್ಡರಲ್ಲ, ಯೋಗೇಶ್ವರ್ ಗೆಲುವು ನಿಶ್ಚಿತ: ಮಾಜಿ ಸಂಸದ ಶಿವರಾಮೇಗೌಡ

ಚನ್ನಪಟ್ಟಣ ಜನ ದಡ್ಡರಲ್ಲ, ಯೋಗೇಶ್ವರ್ ಗೆಲುವು ನಿಶ್ಚಿತ: ಮಾಜಿ ಸಂಸದ ಶಿವರಾಮೇಗೌಡ ಮಂಡ್ಯ: ಚನ್ನಪಟ್ಟಣ ಜನ ದಡ್ಡರಲ್ಲ, ಯೋಗೇಶ್ವರ್ ಗೆಲುವು ನಿಶ್ಚಿತ ಎಂದು ಮಾಜಿ ಸಂಸದ ಶಿವರಾಮೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು,...

ಮಳೆಯಿಂದ ತುಂಬಿ ಕೋಡಿ ಹರಿದ ಕೆರೆ: ನೀರು ನೋಡಲು ಹೋದವ ಯಮನ ಪಾಲಾದ!

ಮಳೆಯಿಂದ ತುಂಬಿ ಕೋಡಿ ಹರಿದ ಕೆರೆ: ನೀರು ನೋಡಲು ಹೋದವ ಯಮನ ಪಾಲಾದ! ದಾವಣಗೆರೆ:- ಜಗಳೂರು ತಾಲೂಕಿನ ಸಂಗೇನಹಳ್ಳಿ ಗ್ರಾಮದಲ್ಲಿ ಅವಘಡ ಒಂದು ಸಂಭವಿಸಿದೆ. ತುಂಬಿ ಕೋರಿ ಹರಿಯುತ್ತಿದ್ದ ಕೆರೆ ನೋಡಲು ಬಂದವ ನೀರಿನಲ್ಲಿ...

ಚನ್ನಪಟ್ಟಣ ಕುರುಕ್ಷೇತ್ರ: ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ !

ಚನ್ನಪಟ್ಟಣ ಕುರುಕ್ಷೇತ್ರ: ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ! ಬೆಂಗಳೂರು: ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರು ಕಣಕ್ಕಿಳಿಯುತ್ತಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆ ಅಖಾಡ ಹೈವೋಲ್ಟೇಜ್ ಪಡೆದುಕೊಂಡಿದೆ. ನಾಮಪತ್ರ ಸಲ್ಲಿಕೆಗೆ ಇಂದು...

ಇಂದಿನಿಂದ ಅಧಿದೇವತೆ ಹಾಸನಾಂಬೆಯ ಸಾರ್ವಜನಿಕ ದರ್ಶನ!

ಇಂದಿನಿಂದ ಅಧಿದೇವತೆ ಹಾಸನಾಂಬೆಯ ಸಾರ್ವಜನಿಕ ದರ್ಶನ! ಹಾಸನ: ಹಾಸನಾಂಬೆ ದೇವಸ್ಥಾನದ ಗರ್ಭಗುಡಿ ಬಾಗಿಲು ವರ್ಷದಲ್ಲಿ 1 ಸಲ ಮಾತ್ರ ತೆರೆಯುವುದು ಮೊದಲಿನಿಂದ ಬಂದ ವಿಶಿಷ್ಟ ಸಂಪ್ರದಾಯ. ಆದ್ದರಿಂದ ಇಂದಿನಿಂದ 10 ದಿನ ಹಾಸನಾಂಬೆ ದೇವಿ...

ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್‌ ನಾಮಪತ್ರ ಸಲ್ಲಿಕೆ!

ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್‌ ನಾಮಪತ್ರ ಸಲ್ಲಿಕೆ! ಬೆಂಗಳೂರು: ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಇವತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ,...

ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸುವುದು ಫಿಕ್ಸ್!

ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸುವುದು ಫಿಕ್ಸ್! ಬೆಂಗಳೂರು: ಮೂರು ಕ್ಷೇತ್ರಗಳ ಪೈಕಿ ಹೈವೋಲ್ಟೇಜ್ ಎನಿಸಿರುವ ಚನ್ನಪಟ್ಟಣದ ಕದನ ಮೆಗಾವೋಲ್ಟೇಜ್ಗೆ ತಿರುಗಿದೆ. ಜೆಡಿಎಸ್ನಲ್ಲಿ ಮಹತ್ವದ ರಾಜಕೀಯ ಬೆಳವಣಿಗಳು ನಡೆದಿದ್ದು, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿಯನ್ನು...

ನಿರ್ಮಾಣ ಹಂತದ ಕಟ್ಟಡ ಕುಸಿತ: ಗಾಯಗೊಂಡವರಿಗೆ ಚಿಕಿತ್ಸೆ ಜೊತೆಗೆ ಪರಿಹಾರ ನೀಡಲು ಸರ್ಕಾರದ ಚಿಂತನೆ – ಸಿಎಂ

ನಿರ್ಮಾಣ ಹಂತದ ಕಟ್ಟಡ ಕುಸಿತ: ಗಾಯಗೊಂಡವರಿಗೆ ಚಿಕಿತ್ಸೆ ಜೊತೆಗೆ ಪರಿಹಾರ ನೀಡಲು ಸರ್ಕಾರದ ಚಿಂತನೆ - ಸಿಎಂ ಬೆಂಗಳೂರು: ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ...

ಸಿಬ್ಬಂದಿಗಳ ನಿರ್ಲಕ್ಷ್ಯ: ಲಿಫ್ಟ್ ಕಾಮಗಾರಿಗೆ ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ದುರ್ಮರಣ!

ಸಿಬ್ಬಂದಿಗಳ ನಿರ್ಲಕ್ಷ್ಯ: ಲಿಫ್ಟ್ ಕಾಮಗಾರಿಗೆ ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ದುರ್ಮರಣ! ಬೆಂಗಳೂರು:- ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಲಿಫ್ಟ್ ಕಾಮಗಾರಿಗೆ ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ದುರ್ಮರಣ ಹೊಂದಿರುವ ಘಟನೆ...

ಕಟ್ಟಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ಕಟ್ಟಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಬೆಂಗಳೂರು: ಹೆಣ್ಣೂರು ಮುಖ್ಯರಸ್ತೆಯಲ್ಲಿರುವ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಎರಡು ದಿನಗಳಾಯಿತು. ಈ ದುರಂತದಲ್ಲಿ 8 ಜನ ಸಾವಿಗೀಡಾಗಿದ್ದಾರೆ....

Latest news

- Advertisement -spot_img