ಶಿವಣ್ಣನ ಆರೋಗ್ಯಕ್ಕಾಗಿ ದೇವರ ಮೊರೆ ಹೋದ ಫ್ಯಾನ್ಸ್!
ಬೆಂಗಳೂರು: ಶಿವರಾಜ್ ಕುಮಾರ್ ಅವರು ಅಮೆರಿಕಕ್ಕೆ ಚಿಕಿತ್ಸೆಗೆಂದು ತೆರಳಿದ್ದಾರೆ. ಹೀಗಾಗಿ ಆರಮಾಗಿ ಮತ್ತೆ ನಾಡಿಗೆ ಹಿಂದಿರುಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ. ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಅರ್ಚನೆ...
ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪ ತನಿಖೆ ಸಿಐಡಿಗೆ ಹಸ್ತಾಂತರ: ಜಿ ಪರಮೇಶ್ವರ್
ಹುಬ್ಬಳ್ಳಿ : ವಿಧಾನ ಪರಿಷತ್ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಪರಿಷತ್ ಸದಸ್ಯ ಸಿ ಟಿ ರವಿ...
ಸಿ. ಟಿ ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುತ್ತೇನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಸಿ. ಟಿ ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ....
ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: ಮೂವರು ಸಾವು!
ಪುಣೆ:- ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ ಘಟನೆ ಪುಣೆಯಲ್ಲಿ ಜರುಗಿದೆ.
ಘಟನೆಯ ಪರಿಣಾಮ ಮೂವರು ಮೃತಪಟ್ಟಿದ್ದು, 6...
ತಪ್ಪು ಮೆಡಿಸಿನ್‌ನಿಂದ ಬಾಣಂತಿ ಸಾವು..? ಬಿಮ್ಸ್ ವೈದ್ಯರ ವಿರುದ್ಧ ಪೋಷಕರ ಆರೋಪ
ಬೆಳಗಾವಿ: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ನಕಲಿ ಐವಿ ಲ್ಯಾಕ್ಟೆಸ್ ದ್ರಾವಣದಿಂದಾಗಿ ಬಾಣಂತಿಯರ ಸರಣಿ ಸಾವುಗಳಾಗಿದ್ದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಕಳಪೆ...