No menu items!
6.1 C
Munich
Tuesday, May 12, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಚೊಂಬು ಹಿಡಿದು ಎಎಪಿ ಪ್ರತಿಭಟನೆ !

ಬೆಂಗಳೂರು: ಈ ಬಾರಿ ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ಮತದಾರರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು, ಆದರೆ ರಾಜ್ಯದ ಯಾವುದೇ ಯೋಜನೆಗೆ ಕೇಂದ್ರ ಸರ್ಕಾರ ಒಂದೇ ಒಂದು ಪೈಸೆಯನ್ನು ಕೊಟ್ಟಿಲ್ಲ ಎಂದು ಆಮ್ ಆದ್ಮಿ ಪಾರ್ಟಿ...

ಬೆಂಗಳೂರಿನ ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ..!

ಬೆಂಗಳೂರು: ಕೋರಮಂಗಲದ ವಿ.ಆರ್.ಲೇಔಟ್‌ʼನಲ್ಲಿ ಮಹಿಳಾ ಪಿ.ಜಿ ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಬರ್ಬರ ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಕೃತಿ ಕುಮಾರಿ (24) ಮೃತ ದುರ್ಧೈವಿಯಾಗಿದ್ದು, ಬೆಂಗಳೂರಿನ ಖಾಸಗಿ...

ಡಿ.ಕೆ.ಶಿವಕುಮಾರ್ ನಿವಾಸಕ್ಕೆ ವಿಜಯಲಕ್ಷ್ಮಿ, ಸಹೋದರ ದಿನಕರ್ ಭೇಟಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್‌ ಜೈಲು ಪಾಲಾಗಿದೆ. ದರ್ಶನ್‌ ಭೇಟಿಗೆ ಅನೇಕ ಮಂದಿ ಪ್ರಯತ್ನಪಟ್ಟರೂ ಕೆಲವೊಬ್ಬರಿಗಷ್ಟೇ ಭೇಟಿಗೆ ಅವಕಾಶ ನೀಡಲಾಗ್ತಿದೆ. ನಿನ್ನೆ ನಟ ಸಾಧುಕೋಕಿಲ ಕೂಡ...

ರಾಮನಗರಕ್ಕೂ ಬರಲಿದೆ ನಮ್ಮ ಮೆಟ್ರೋ !

ಬೆಂಗಳೂರು:- ರಾಮನಗರ ಜಿಲ್ಲೆಯ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದ್ದು, ರಾಮನಗರಕ್ಕೆ ರೈಲು ಸಂಚಾರ ನಡೆಸಲಿದೆ ಎಂಬ ಮಾತು ಕೇಳಿ ಬಂದಿದೆ. ಅಲ್ಲದೇ ಈ ಯೋಜನೆ ಬಗ್ಗೆ BMRCL ಟೆಂಡರ್ ಕರೆದಿದೆ...

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ..! ಆರೋಪಿ ಅರೆಸ್ಟ್‌

ರಾಮನಗರ: ಚಾಕೊಲೇಟ್ ಕೊಡಿಸುವುದಾಗಿ ಸಂಬಂಧಿಕನೇ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವಸೆಸಗಿ ಕೊಲೆಗೈದ ಘಟನೆ ಜಿಲ್ಲೆಯ ಮಾಗಡಿ ಪಟ್ಟಣದ ಹಳೇ ಮಸೀದಿ ಮೊಹಲ್ಲಾದಲ್ಲಿ ನಡೆದಿದೆ. ನಾಪತ್ತೆಯಾಗಿದ್ದ 4 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಇರ್ಫಾನ್ ಖಾನ್ ಎಂಬಾತನೇ ಕೃತ್ಯವೆಸಗಿದ ಕಾಮುಕನಾಗಿದ್ದು,...

ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ 15 ಸಾವಿರ ರೂ. ವೇತನ !

ನವದೆಹಲಿ: ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ. ವೇತನ ನೀಡಲಾಗುವುದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಲೋಕಸಭೆಯಲ್ಲಿ ತಮ್ಮ ಬಜೆಟ್‌ ಭಾಷಣದಲ್ಲಿ ಮಾತನಾಡಿದ ಅವರು, ಸರ್ಕಾರದ ಒಂಬತ್ತು...

ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ: ನಿರ್ಮಲಾ ಸೀತಾರಾಮನ್  

ನವದೆಹಲಿ: ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್...

ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಸೀತಾರಾಮನ್

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವೇ, ಈ ಬಾರಿಯ ಬಜೆಟ್ 2047...

ಇಂದು ಕೇಂದ್ರ ಬಜೆಟ್ ಮಂಡನೆ: ಕರ್ನಾಟಕದ ನಿರೀಕ್ಷೆಗಳೇನು..?

ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ಕೇಂದ್ರದ ಮೊದಲ ಪೂರ್ಣ ಪ್ರಮಾಣದ ಬಜೆಟ್‌ ಇಂದು ಮಂಡನೆಯಾಗಲಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬೆಳಗ್ಗೆ 11 ಗಂಟೆಗೆ ದಾಖಲೆ 7ನೇ ಬಾರಿಗೆ ಬಜೆಟ್‌ ಮಂಡನೆ...

ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ

ಬೆಂಗಳೂರು: ಬಿಜೆಪಿಯು ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಎಸ್ ಸಿ ಸಮುದಾಯದ ಛಲವಾದಿ ನಾರಾಯಣಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಸೋಶಿಯಲ್‌ ಮಿಡಿಯಾದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಛಲವಾದಿ‌ ನಾರಾಯಣಸ್ವಾಮಿ ಅವರನ್ನು ಅಭಿನಂದಿಸಿದ್ದಾರೆ....

Latest news

- Advertisement -spot_img