No menu items!
17.9 C
Munich
Saturday, August 1, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಈ ಬಾರಿ ಇರಾನಿ ಕಪ್ ಪಂದ್ಯ ಮುಂಬೈನಿಂದ ಶಿಫ್ಟ್ ಮಾಡಲು ಬಿಸಿಸಿಐ ತೀರ್ಮಾನ!

ಈ ಬಾರಿ ಇರಾನಿ ಕಪ್ ಪಂದ್ಯ ಮುಂಬೈನಿಂದ ಶಿಫ್ಟ್ ಮಾಡಲು ಬಿಸಿಸಿಐ ತೀರ್ಮಾನ! ಈ ಬಾರಿ ಇರಾನಿ ಕಪ್ ಪಂದ್ಯವನ್ನು ಮುಂಬೈನಿಂದ ಸ್ಥಳಾಂತರಿಸಲು ಬಿಸಿಸಿಐ ನಿರ್ಧರಿಸಿದೆ.ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 2024-25ರ ದೇಶೀಯ ಕ್ರಿಕೆಟ್...

ಬಗೆದಷ್ಟು ಬಯಲಾಗುತ್ತಿದೆ ಮುಡಾ ಹಗರಣ: ಮಾಜಿ ಅಧ್ಯಕ್ಷನ ವಿರುದ್ಧ ಮತ್ತೊಂದು ಗಂಭೀರ ಆರೋಪ!

ಬಗೆದಷ್ಟು ಬಯಲಾಗುತ್ತಿದೆ ಮುಡಾ ಹಗರಣ: ಮಾಜಿ ಅಧ್ಯಕ್ಷನ ವಿರುದ್ಧ ಮತ್ತೊಂದು ಗಂಭೀರ ಆರೋಪ ಬೆಂಗಳೂರು:- ಮುಡಾದಲ್ಲಿ ಮತ್ತೊಂದು ಹಗರಣ ಬಟಾ ಬಯಲಾಗಿದ್ದು, ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಮುಡಾ ಮಾಜಿ ಅಧ್ಯಕ್ಷ...

ಗೌರಿ ಗಣೇಶ ಹಬ್ಬಕ್ಕೆ ಅಪ್ ಡೇಟ್ ಕೊಟ್ಟ ‘ಆರಾಮ್ ಅರವಿಂದ ಸ್ವಾಮಿ’ !

ಸಿನಿಮಾ ಅನ್ನೋದೇ ಒಂದು ಸವಾಲು. ಈ ಸವಾಲನ್ನು ಸ್ವೀಕರಿಸಿ ಅಖಾಡಕ್ಕೆ ಇಳಿದ್ಮೇಲೆ ಪ್ರೇಕ್ಷಕರಿಗೆ ಸಿನಿಮಾ ತಲುಪಿಸುವುದು ಮಗದೊಂದು ಸವಾಲು. ತಮ್ಮ ಚಿತ್ರವನ್ನು ಚಿತ್ರಪ್ರೇಮಿಗಳಿಗೆ ತಲುಪಿಸಲು ಪ್ರಚಾರ ಬಹಳ‌ ಮುಖ್ಯ. ಈ ವಿಚಾರದಲ್ಲಿ ಆರಾಮ್...

ಆರ್ಮುಗ ರವಿಶಂಕರ್ ಪುತ್ರನಿಗೆ ಶಿವಣ್ಣ ಸಾಥ್..!

ಪ್ರೀ-ಲುಕ್ ಮೂಲಕ ಗಮನ ಸೆಳೆದಿದ್ದ ಖ್ಯಾತ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು...

ಮುಡಾ ಕೇಸ್ ಡೈವರ್ಟ್ ಮಾಡಲು ದರ್ಶನ್ ಫೋಟೋ ವೈರಲ್ ವಿಚಾರ: ಜೋಶಿ ಆರೋಪಕ್ಕೆ ಡಿಕೆಶಿ ಟಾಂಗ್!

ಬೆಂಗಳೂರು:- ಮುಡಾ ಕೇಸ್ ಡೈವರ್ಟ್ ಮಾಡಲು ದರ್ಶನ್ ಫೋಟೋ ವೈರಲ್ ಮಾಡಲಾಗಿದೆ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆ ವಿಚಾರವಾಗಿ DCM ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ದರ್ಶನ್​​ ವಿಚಾರ ಹಾಗೂ ಮುಡಾ ಆರೋಪದ ವಿಚಾರ...

ಕಲಬುರಗಿಯಲ್ಲಿ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಸರ್ಕಾರಿ ಅಧಿಕಾರಿಗಳು!

ಕಲಬುರಗಿಯಲ್ಲಿ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಸರ್ಕಾರಿ ಅಧಿಕಾರಿಗಳು! ಕಲಬುರ್ಗಿ:- ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು...

ಪೋಕ್ಸೋ ಕೇಸ್ ರದ್ದು ಮಾಡಲು ಹೈಕೋರ್ಟ್ ನಕಾರ: ಶಿಕ್ಷಕನಿಗೆ ತಪ್ಪದ ಸಂಕಷ್ಟ!

ಪೋಕ್ಸೋ ಕೇಸ್ ರದ್ದು ಮಾಡಲು ಹೈಕೋರ್ಟ್ ನಕಾರ: ಶಿಕ್ಷಕನಿಗೆ ತಪ್ಪದ ಸಂಕಷ್ಟ! ಕೋಲಾರ:- ಕೋಲಾರದ ಶಿಕ್ಷಕನೊಬ್ಬ ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಮೊಬೈಲ್​ನಲ್ಲಿ ಹೆಣ್ಣು ಮಕ್ಕಳ ನಗ್ನ ಫೋಟೋ,...

ಬೈಕ್ ಹರಿದು ಅವಘಡ: ಜಾತ್ರೆಗೆ ಹೋಗಿದ್ದ ಯುವಕರು ಮಸಣಕ್ಕೆ!

ಬೈಕ್ ಹರಿದು ಅವಘಡ: ಜಾತ್ರೆಗೆ ಹೋಗಿದ್ದ ಯುವಕರು ಮಸಣಕ್ಕೆ ವಿಜಯಪುರ:- ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸಾವನ್ನಪ್ಪಿದ್ದು, ಜಾತ್ರೆಗೆ ಬಂದವರು ಮಸಣ ಸೇರುವಂತಾಗಿದೆೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಮೂತ್ರ...

ರಸ್ತೆ ಅಪಘಾತ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ದುರ್ಮರಣ!

ರಸ್ತೆ ಅಪಘಾತ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ದುರ್ಮರಣ ರಾಮನಗರ:-ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ಜರುಗಿದೆ. 39 ವರ್ಷದ ಗುರುಮೂರ್ತಿ, 45 ವರ್ಷದ...

ಸಿಎಂರಿಂದ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆ

  ಹಾಸನ: ಸಕಲೇಶ್ವರದಿಂದ ಗ್ರ್ಯಾವಿಟಿ ಮೂಲಕ ನೀರು ಹರಿಸುವ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಾಗರ ಗ್ರಾಮದಲ್ಲಿ ಪಂಪ್ ಹೌಸ್ ದ್ವಾರದಲ್ಲಿ...

Latest news

- Advertisement -spot_img