ಎನ್ಡಿಎಗೆ ಮುಖಭಂಗ ಮಾಡುವ ಉದ್ದೇಶ ಕಾಂಗ್ರೆಸ್ಗೆ ಇದೆ: ಆರ್ ಅಶೋಕ್
ಬೆಂಗಳೂರು: ಎನ್ಡಿಎಗೆ ಮುಖಭಂಗ ಮಾಡುವ ಉದ್ದೇಶ ಕಾಂಗ್ರೆಸ್ಗೆ ಇದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ...
ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಸಿಪಿ ಯೋಗೇಶ್ವರ್!
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಆಗಿದೆ. ಇಂದು ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್...
ಕಟ್ಟಡ ಕುಸಿತ ಪ್ರಕರಣ: ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ'FIR ದಾಖಲು.!
ಬೆಂಗಳೂರು:- ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಹಲವು ಜನ ಮೃತಪಟ್ಟಿರುವ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸದಂತೆ ಹೆಣ್ಣೂರು...
ಕಾಂಗ್ರೆಸ್ ಸೇರ್ಪಡೆಯಾಗಲಿರುವ ಸಿಪಿ ಯೋಗೇಶ್ವರ್!
ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಕರೆ ತರುವ ಮೂಲಕ ದಳಪತಿಗಳಿಗೆ ಚೆಕ್ಮೇಟ್ ಇಡಲು ಡಿಕೆ ಬ್ರದರ್ಸ್ ರಣತಂತ್ರ ರೂಪಿಸಿದ್ದು, ಸಿಎಂ ಸಿದ್ದರಾಮಯ್ಯ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಸಮ್ಮುಖದಲ್ಲಿ ಯೋಗೇಶ್ವರ್...
ನಿಮ್ಮ ಉಗುರಿನ ಮೇಲೆ ಬಿಳಿ ಬಣ್ಣ ಇದ್ಯಾ!? ಹಾಗಿದ್ರೆ ಇದು ಕಾಯಿಲೆ ಬಂದಿರೋದರ ಸೂಚನೆ!
ಉಗುರುಗಳು ಕೈಗಳ ಅಂದ ಹೆಚ್ಚಿಸುವುದು ಮಾತ್ರವಲ್ಲ, ಅವುಗಳಲ್ಲಿ ಆರೋಗ್ಯದ ಗುಟ್ಟು ಕೂಡ ಅಡಗಿದೆ. ಉಗುರುಗಳ ಬಣ್ಣ-ಆಕಾರದಲ್ಲಿ ಏನಾದರೂ ಬದಲಾವಣೆ...