No menu items!
26.1 C
Munich
Saturday, August 1, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಗಣಿತದಲ್ಲಿ ಕಡಿಮೆ ಮಾರ್ಕ್ಸ್ ತೆಗೆದ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ!

  ಯಾದಗಿರಿ:- ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಗಣಿತ ವಿಷಯದಲ್ಲಿ ಕಡಿಮೆ ಅಂಕ ಪಡೆದಿದ್ದಾನೆ ಎಂದು ಶಿಕ್ಷಕ ವಿದ್ಯಾರ್ಥಿಗೆ‌ ಮನಸ್ಸೋ ಇಚ್ಛೆ ಥಳಿಸಿದ ಘಟನೆ ಜರುಗಿದೆ. ಚಡಿ ಏಟಿನಿಂದ ಬಾಲಕನ ಬೆನ್ನಿನ ಮೇಲೆ ಬಾಸುಂಡೆ ಬರುವ ಹಾಗೆ...

ಚಾಲಕನ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಧರೆಗುರುಳಿದ ವಿದ್ಯುತ್ ಕಂಬಗಳು!

  ಬೆಂಗಳೂರು:- ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ 20ಕ್ಕೂ ಹೆಚ್ಚು‌ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಮಧ್ಯರಾತ್ರಿ 1:30ರ ಸುಮಾರಿಗೆ ಹೈಡ್ರಾಲಿಕ್ ಏರಿಸಿಕೊಂಡು ಬಂದಿದ್ದ ಟಿಪ್ಪರ್ ಚಾಲಕ, ಲಾರಿ ಟಾಪ್‌ಗೆ ವೈರ್‌ ಸಿಕ್ಕಿಹಾಕಿಕೊಂಡಿದೆ. ಇದನ್ನೂ ಗಮನಿಸದೆ ಲಾರಿ...

ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್: ಫ್ಯಾನ್ಸ್ ಶಾಕ್!

  ಕ್ರಿಕೆಟಿಗ ಶಿಖರ್ ಧವನ್ ಶನಿವಾರ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಎಲ್ಲ ಬಗೆಯ ದೇಶೀಯ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತರಾಗುತ್ತಿರುವುದಾಗಿ ಅವರು ಪ್ರಕಟಿಸಿದ್ದಾರೆ. ಗಬ್ಬರ್ ಸಿಂಗ್ ಎಂದೇ ಫೇಮಸ್ ಆಗಿದ್ದ ಧವನ್, ಹಲವು ಅಂತಾರಾಷ್ಟ್ರೀಯ...

ಬೆಳಗಾವಿ ಮಹಾನಗರ ಪಾಲಿಕೆಗೆ ಆರ್ಥಿಕ ಸಂಕಷ್ಟ: ಅಧಿಕಾರಿಗಳ ಯಡವಟ್ಟಿಗೆ ಕೋರ್ಟ್ ನೀಡಿದ ಆದೇಶ ಏನು ಗೊತ್ತಾ!?

  ಬೆಳಗಾವಿ:- ಬೆಳಗಾವಿ ಮಹಾನಗರ ಪಾಲಿಕೆಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಅಧಿಕಾರಿಗಳ ಯಡವಟ್ಟಿಗೆ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ರಸ್ತೆ ಕಾಮಗಾರಿ, ಭೂಸ್ವಾಧೀನ ವಿಚಾರದಲ್ಲಿ ಅಧಿಕಾರಿಗಳ ಎಡವಟ್ಟಿನಿಂದ ಮಹಾನಗರ ಪಾಲಿಕೆಗೆ ಭಾರೀ ನಷ್ಟವಾಗಿದ್ದು ಮಹಾ ಸಂಕಷ್ಟ...

ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆಯಿಂದ ಎರಡು ದಿನ ಸಂಚಾರ ನಿರ್ಬಂಧ!

  ಬೆಂಗಳೂರು:- ನಾಳೆಯಿಂದ ಎರಡು ದಿನ ರಾಜಧಾನಿ ಬೆಂಗಳೂರಿನ ಹಲವೆಡೆ ಎರಡು ದಿನ ಸಂಚಾರ ನಿರ್ಬಂಧ ಆಗಲಿದೆ. ನಗರದಲ್ಲಿ ಆಗಸ್ಟ್ 25 ಮತ್ತು 26 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಪ್ರಯುಕ್ತ ಸಂಚಾರ ನಿರ್ಬಂಧ, ಪರ್ಯಾಯ...

ಬೆಂಗಳೂರಿಗರಿಗೆ ಪವರ್ ಕಾಟ: 21 ಗಂಟೆಯಿಂದ ಕೆಲ ಏರಿಯಾಗಳಲ್ಲಿ ಇಲ್ಲ ವಿದ್ಯುತ್; ಇದು ಫ್ರೀ ಕರೆಂಟ್ ಭಾಗ್ಯವಾ!?

  ಬೆಂಗಳೂರು:- ಬೆಂಗಳೂರಿನಂತಹ ಮಾಯಾನಗರಿಯ ಒಂದು ಪ್ರದೇಶದಲ್ಲಿ ಕಳೆದ 21 ಗಂಟೆಯಿಂದ ವಿದ್ಯುತ್ ಇಲ್ಲದೆ ಸಾರ್ವಜನಿಕರು ಪರದಾಡಿರುವಂತಹ ಘಟನೆ ನಡೆದಿದೆ. ನಾಗರಬಾವಿಯ ವಿನಾಯಕ ಲೇಔಟ್ ಸುತ್ತಮುತ್ತ ನಿನ್ನೆ ರಾತ್ರಿಯಿಂದ ವಿದ್ಯುತ್ ಸ್ಥಗಿತವಾಗಿದ್ದು, ನಿವಾಸಿಗಳು ತೀವ್ರ ಪರದಾಡಿದ್ದಾರೆ....

ಬಾಂಬ್‌ ಬೆದರಿಕೆ: ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ತುರ್ತುಸ್ಥಿತಿ!

  ತಿರುವನಂತಪುರಂ:- ಬಾಂಬ್ ಬೆದರಿಕೆ ಹಿನ್ನೆಲೆ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಮುಂಬೈನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಪ್ರಯಾಣಿಕರನ್ನು ಶೀಘ್ರವಾಗಿ ವಿಮಾನದಿಂದ ಸ್ಥಳಾಂತರಿಸಲಾಯಿತು. ವಿಮಾನವು...

ನ್ಯಾಯಾಲಯದ ಕಣ್ತಪ್ಪಿಸಿತ್ತಿರುವ ಸಿದ್ದರಾಮಯ್ಯ

ಮೈಸೂರು:- CM ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಮುಡಾ ಹಗರಣದ ಸಂಬಂಧ ರಿಟ್ ಅರ್ಜಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದ ಕಣ್ತಪ್ಪಿಸಿದ್ದಾರೆ ಎಂದು ಹೇಳಿದ್ದಾರೆ. ಪತ್ನಿ ಪಾರ್ವತಿ ಮುಡಾಗೆ ಪತ್ರ...

ಕಾಂಗ್ರೆಸ್ ಎಂಎಲ್​ಸಿ ಐವನ್ ಡಿಸೋಜಾ ಮನೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

  ಮಂಗಳೂರು:- ಕಿಡಿಗೇಡಿಗಳು ಕಾಂಗ್ರೆಸ್ ಎಂಎಲ್​ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ರಾಜ್ಯಪಾಲರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಬುಧವಾರ ರಾತ್ರಿ ಸುಮಾರು 11 ಗಂಟೆಗೆ...

ದೇಶದಲ್ಲೇ ಅತೀ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಗಳು ಇರೋದು ಕರ್ನಾಟಕದಲ್ಲಿ: ವರದಿಯಲ್ಲಿ ಬಹಿರಂಗ!

ದೇಶದಲ್ಲೇ ಅತೀ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಗಳು ಇರೋದು ಕರ್ನಾಟಕದಲ್ಲಿ: ವರದಿಯಲ್ಲಿ ಬಹಿರಂಗ ಬೆಂಗಳೂರು:- ಎಲೆಕ್ಟ್ರಿಕ್‌ ವಾಹನಗಳ ಬಳಕೆಗೆ ಒತ್ತು ನೀಡಿರುವ ಕರ್ನಾಟಕ, ರಾಷ್ಟ್ರದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್‌ ವೆಹಿಕಲ್‌ ಚಾರ್ಜಿಂಗ್‌...

Latest news

- Advertisement -spot_img