No menu items!
5.6 C
Munich
Wednesday, May 13, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ದರ್ಶನ್ ಅನ್‍ʼಫಾಲೋ‌ ಮಾಡಿದ ಪತ್ನಿ ವಿಜಯಲಕ್ಷ್ಮಿ!

ಬೆಂಗಳೂರು: ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಸದ್ಯ ಅವರನ್ನು ಆರು ದಿನ...

ರೇಣುಕಾಸ್ವಾಮಿ ಕೊಲೆಗೆ ಬಳಕೆ‌ ಮಾಡಿದ್ದ ಕಾರುಗಳು ಜಪ್ತಿ!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಆರೋಪಿಗಳು ಬಳಸಿದ್ದ ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿ ವಿನಯ್ ಹೆಸರಿನಲ್ಲಿ ನೋಂದಣಿಯಾಗಿರುವ ಕೆಂಪು ಬಣ್ಣದ ಒಂದು ಜೀಪ್ ಹಾಗೂ ಪ್ರದೋಶ್ ಹೆಸರಿನಲ್ಲಿ...

ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮಂತ್ರಿಯಾಗಿ ಪವನ್‌ ಕಲ್ಯಾಣ್‌ ಪ್ರಮಾಣ ವಚನ ಸ್ವೀಕಾರ

ಹೈದರಾಬಾದ್‌: ಇಂದು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಹಾಗೂ ಮಂತ್ರಿಯಾಗಿ ಪವನ್‌ ಕಲ್ಯಾಣ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೆಸರಪಲ್ಲಿ ಐಟಿ ಪಾರ್ಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್‌. ಅಬ್ದುಲ್‌ ನಜೀರ್‌ ಪ್ರಮಾಣವಚನ ಬೋಧಿಸಿದರು....

ನಟ ದರ್ಶನ್ ಮಾಡಿರುವುದು ಹೇಯ ಕೃತ್ಯ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ದರ್ಶನ್ ಹಾಗೂ ಅವರ ಅವರ ಟೀಂ ಮಾಡಿದ್ದು ರಾಕ್ಷಸ ಪ್ರವೃತ್ತಿ ಆಗಿದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ...

ರಾಜ್ಯ ಸರ್ಕಾರದಿಂದ ತೃತೀಯ ಲಿಂಗಿಗಳಿಗೆ ಗುಡ್‌ ನ್ಯೂಸ್‌.!

ಬೆಂಗಳೂರು: ರಾಜ್ಯ ಸರ್ಕಾರದಿಂದ ತೃತೀಯ ಲಿಂಗಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಹೌದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮುಂದಿನ ತಿಂಗಳಿನಿಂದ ತೃತೀಯ ಲಿಂಗಿಗಳಿಗೆ ಗೃಹಲಕ್ಷ್ಮಿ ಹಣ ನೀಡಲು ಆದೇಶ ಆಗಿದೆ. ಅರ್ಜಿ...

ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ...

ನಟ ದರ್ಶನ್ ಗೆಳತಿ ಪವಿತ್ರಾಗೌಡ ಅರೆಸ್ಟ್

ಬೆಂಗಳೂರು: ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ಈ ಸಂಬಂಧ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಇದರ ಬೆನ್ನಲ್ಲೇ ನಟ ದರ್ಶನ್ ಗೆಳತಿ...

ನಟ ದರ್ಶನ್ ಅರೆಸ್ಟ್: ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ !

ಬೆಂಗಳೂರು: ನಟ ದರ್ಶನ್ ಅರೆಸ್ಟ್ ಆಗಿರುವ ಸಂಬಂಧ ಪೊಲೀಸ್ ಆಯುಕ್ತ ಬಿ ದಯಾನಂದ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ‘ಜೂನ್ 9 ರಂದು ಭಾನುವಾರದಂದು ಕಾಮಾಕ್ಷಿಪಾಳ್ಯದಲ್ಲಿ ಅಪರಿಚಿತ ಶವವೊಂದು ಸಿಕ್ಕಿತ್ತು. ಆತನ ದೇಹದ...

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ !

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ʼರನ್ನು ಬಂಧನ ಮಾಡಲಾಗಿದೆ. ಹೌದು ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ...

ಯುವ ವಿಚ್ಛೇದನ ವಿಚಾರ: ಆ ಬಗ್ಗೆ ಗೊತ್ತಿಲ್ಲ, ಸತ್ಯವಾಗಿಯೂ ಗೊತ್ತಿಲ್ಲ – ಶಿವರಾಜ್ ಕುಮಾರ್

ಶಿವಮೊಗ್ಗ : ಯುವ ಡಿವೋರ್ಸ್ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ನಟ ಶಿವರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಡಿವೋರ್ಸ್ ಬಗ್ಗೆ ಮೊಬೈಲ್‌ನಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಆ...

Latest news

- Advertisement -spot_img