No menu items!
3.8 C
Munich
Wednesday, May 13, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಕೋರ್ಟ್ ಮೆಟ್ಟಿಲೇರಿದ ದೊಡ್ಮನೆ ಕುಟುಂಬದ ಕುಡಿ..!

ಮೊನ್ನೇಯಷ್ಟೇ ಸ್ಯಾಂಡಲ್‌ ವುಡ್‌ ಕ್ಯೂಟ್‌ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದಾರೆ. ಈ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ವಿಚ್ಛೇದನ ನಡೆದಿದೆ. ಹೌದು ಡಾ.ರಾಜ್ ಕುಮಾರ್ ಕುಟುಂಬದ...

ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ ಮುಂದೇನು ?

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಪ್ರಜ್ವಲ್ ರೇವಣ್ಣನನ್ನ ಎಸ್‍ಐಟಿ ಅಧಿಕಾರಿಗಳು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ. ಪ್ರಜ್ವಲ್ ವಿರುದ್ಧದ ಇನ್ನೂ ಎರಡು ಪ್ರಕರಣಗಳ...

ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಯತ್ನ !

ಮಂಗಳೂರು: ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಯತ್ನ ಮಾಡಿರುವ ಘಟನೆ ಮಂಗಳೂರಿನ ಬೋಳಿಯಾರ್ ಬಳಿ ನಡೆದಿದೆ. ಮೋದಿ ಪದಗ್ರಹಣ ಹಿನ್ನೆಲೆಯಲ್ಲಿ ಬೋಳಿಯರ್ ನಲ್ಲಿ ಆಯೋಜಿಸಿದ್ದ ವಿಜಯೋತ್ಸವ ಸಂದರ್ಭದಲ್ಲಿ ಮಾತಿನ ಚಕಮಕಿ ಏರ್ಪಟ್ಟು ಬಿಜೆಪಿ ಕಾರ್ಯಕರ್ತರಿಗೆ...

ನಿಷೇಧಿತ ಪೋಕರ್ ಗೇಮ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ..!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಿಷೇಧಿತ ಪೋಕರ್ ಗೇಮ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ತಡ ರಾತ್ರಿ ದಾಳಿ ನಡೆಸಿದ್ದಾರೆ. ಕಾನೂನು ಬಾಹಿರವಾಗಿ ಹಣವನ್ನ ಬಾಜಿ ಕಟ್ಟಿ ಪೋಕರ್ ಆಟ ಆಡಿಸುತ್ತಿದ್ದ ಮಾಹಿತಿ...

ವಾಲ್ಮೀಕಿ ಪ್ರಕರಣ: ತನಿಖೆ ಸಿಬಿಐಗೆ ಹಸ್ತಾಂತರ ಮಾಡುವಂತೆ ನಮಗೆ ಪತ್ರ ಬರೆದಿಲ್ಲ !

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹು ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದರ ಮಧ್ಯೆ ಒಬ್ಬ ಸಚಿವರ ತಲೆದಂಡ ಕೂಡ ಆಗಿದೆ. ಇನ್ನೂ ಈ ಸಂಬಂಧ ಗೃಹ...

ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ: ಭಾರೀ ಭದ್ರತೆ

ನವದೆಹಲಿ: ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಸ್ಪಷ್ಟ ಬಹುಮತದ ಮೂಲಕ ಎನ್ಡಿಎ ಕೇಂದ್ರದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ. ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಇಡೀ ದೆಹಲಿಗೆ...

ಕುಮಾರಸ್ವಾಮಿ ಮೋದಿ ಸಂಪುಟದಲ್ಲಿ ಸೇರುವುದು ಖಚಿತವಾಗಿದೆ !

ನವದೆಹಲಿ: ಇಂದು ಸಂಜೆ 7:15ಕ್ಕೆ ಸರಿಯಾಗಿ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರದ ಶಕೆ ಮತ್ತೆ ದೇಶದಲ್ಲಿ ಆರಂಭವಾಗಿದೆ. ಮೋದಿ...

ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ!

ಬೆಂಗಳೂರು : ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕಾಗಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆ ಮಳೆಯಾಗುವ ಸಾಧ್ಯತೆ...

ಗ್ಯಾರಂಟಿ ಯೋಜನೆ ಸ್ಟಾಪ್ ? ಡಾ.ಜಿ.ಪರಮೇಶ್ವರ್ ಹೇಳಿದ್ದೇನು

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದು ಸೂಕ್ತವಲ್ಲ ಎಂದು ತೀರ್ಮಾನ ಮಾಡಿಕೊಂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಗ್ಯಾರಂಟಿ ಯೋಜನೆಗಳನ್ನು ಕೊಡುವುದಕ್ಕೂ ಮೊದಲು ಬಹಳಷ್ಟು ಚರ್ಚೆ...

ಪಾಕಿಸ್ತಾನದ ಜೊತೆ ಭಾರತ ಕ್ರಿಕೆಟ್ ಆಡಬಾರದು: ಯು.ಟಿ. ಖಾದರ್

ಮಂಗಳೂರು: ಅಮೆರಿಕದ ನಸ್ಸೌ ಕೌಂಟಿ ಕ್ರಿಕೆಟ್ ಮೈದಾನದಲ್ಲಿ ಟೀಮ್ ಇಂಡಿಯಾ- ಪಾಕಿಸ್ತಾನ ಮಧ್ಯೆ ಹೈವೋಲ್ಟೇಜ್ ಪಂದ್ಯ ಇಂದು ನಡೆಯಲಿದೆ. ಇದಕ್ಕಾಗಿ 2 ಕಡೆಯ ಆಟಗಾರರು ನೆಟ್ಸ್ನಲ್ಲಿ ಸಖತ್ ತಯಾರಿ ನಡೆಸುತ್ತಿದ್ದಾರೆ. ಇನ್ನೂ ಬಗ್ಗೆ...

Latest news

- Advertisement -spot_img